ಬೆಂಗಳೂರು: ಇಂದಿನಿಂದ ನಾಲ್ಕನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಲಸಿಕೆ ವಿತರಣೆ ಆರಂಭವಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
-
ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಲಸಿಕೆ ಲಭ್ಯವಾಗಲಿದ್ದು, 650 ಖಾಸಗಿ ಮತ್ತು 4850 ಸರ್ಕಾರಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,500 ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.
— Dr Sudhakar K (@mla_sudhakar) April 1, 2021 " class="align-text-top noRightClick twitterSection" data="
ಬಿಬಿಎಂಪಿಗೆ 1.5 ಲಕ್ಷ ಡೋಸ್ ಲಸಿಕೆ ಪೂರೈಸಲಾಗಿದ್ದು, ಬೆಂಗಳೂರು ನಗರದಾದ್ಯಂತ ಸುಮಾರು 600 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ.
">ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಲಸಿಕೆ ಲಭ್ಯವಾಗಲಿದ್ದು, 650 ಖಾಸಗಿ ಮತ್ತು 4850 ಸರ್ಕಾರಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,500 ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.
— Dr Sudhakar K (@mla_sudhakar) April 1, 2021
ಬಿಬಿಎಂಪಿಗೆ 1.5 ಲಕ್ಷ ಡೋಸ್ ಲಸಿಕೆ ಪೂರೈಸಲಾಗಿದ್ದು, ಬೆಂಗಳೂರು ನಗರದಾದ್ಯಂತ ಸುಮಾರು 600 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ.ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಲಸಿಕೆ ಲಭ್ಯವಾಗಲಿದ್ದು, 650 ಖಾಸಗಿ ಮತ್ತು 4850 ಸರ್ಕಾರಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,500 ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ.
— Dr Sudhakar K (@mla_sudhakar) April 1, 2021
ಬಿಬಿಎಂಪಿಗೆ 1.5 ಲಕ್ಷ ಡೋಸ್ ಲಸಿಕೆ ಪೂರೈಸಲಾಗಿದ್ದು, ಬೆಂಗಳೂರು ನಗರದಾದ್ಯಂತ ಸುಮಾರು 600 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಲಸಿಕೆ ಲಭ್ಯವಾಗಲಿದ್ದು, 650 ಖಾಸಗಿ ಮತ್ತು 4850 ಸರ್ಕಾರಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,500 ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.
ಬಿಬಿಎಂಪಿಗೆ 1.5 ಲಕ್ಷ ಡೋಸ್ ಲಸಿಕೆ ಪೂರೈಸಲಾಗಿದ್ದು, ಬೆಂಗಳೂರು ನಗರದಾದ್ಯಂತ ಸುಮಾರು 600 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.