ETV Bharat / state

ಮೀಸಲಾತಿ‌ ಹೆಚ್ಚಳಕ್ಕೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿ ಪಾದಯಾತ್ರೆ - undefined

ಪರಿಶಿಷ್ಟ ಪಂಗಡಕ್ಕೆ ಈಗಿರುವ ಶೇ. 3ರ ಮೀಸಲಾತಿಯನ್ನು ಶೇ. 7.5ಕ್ಕೆ ಏರಿಕೆ ಮಾಡಬೇಕೆಂದು ಆಗ್ರಹಿಸಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಪಾದಯಾತ್ರೆ ನಡೆಸುತ್ತಿದ್ದಾರೆ.

ಪಾದಯಾತ್ರೆ
author img

By

Published : Jun 25, 2019, 5:59 AM IST

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಿಂದ ಕಾಲ್ನಡಿಗೆ ಜಾಥಾ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಿದರು.

ಮೀಸಲಾತಿ‌ ಹೆಚ್ಚಳಕ್ಕೆ ಆಗ್ರಹಿಸಿ ಪಾದಯಾತ್ರೆ

ಪ್ರಮುಖವಾಗಿ ಪರಿಶಿಷ್ಟ ಪಂಗಡಕ್ಕೆ ಈಗಿರುವ ಶೇ. 3ರ ಮೀಸಲಾತಿಯನ್ನು ಶೇ. 7.5ಕ್ಕೆ ಏರಿಕೆ ಮಾಡಬೇಕೆಂದು ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. 1956ರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಜಾರಿಗೊಳಿಸಲಾಗಿತ್ತು. ಆದರೆ ಈಗಿನ ಜನಸಂಖ್ಯೆಯನ್ನು ಆಧರಿಸಿದರೆ ಏನೇನು ಸಾಲದೆಂದು ಸ್ವಾಮೀಜಿ ಆಗ್ರಹಿಸಿದರು.

ಇನ್ನು ಇದೇ ತಿಂಗಳ 9ರಿಂದ ಹರಿಹರದಿಂದ ಆರಂಭಿಸಿದ ಪಾದಾಯಾತ್ರೆಯು ಇಂದು ಮಂಗಳವಾರ ಬೃಹತ್ ಪ್ರತಿಭಟನೆಯೊಂದಿಗೆ ಬೆಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ. ನೂರಾರು ಸಂಖ್ಯೆಯಲ್ಲಿನ ಸ್ವಾಮೀಜಿಗಳ ಅನುಯಾಯಿಗಳು ಹಾಗೂ ವಾಲ್ಮೀಕಿ ಸಮುದಾಯದವರು ಪಾದಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Intro:ಮೀಸಲಾತಿ‌ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸ್ವಾಮೀಜಿ ಪಾದಾಯಾತ್ರೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಸಮುದಾಯದ ಸ್ವಾಮೀಜಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಿಂದ ಕಾಲ್ನಡಿಗೆ ಜಾಥದಲ್ಲಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ, ಇಂದು ಬೆಂಗಳೂರು ಗ್ರಾಮಾಂತರದ ಹೊಸಕೋಟೆಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಿದರು, ಪ್ರಮುಖವಾಗಿ ಪರಿಶಿಷ್ಟ ಪಂಗಡಕ್ಕೆ ಈಗಿರುವ 3%ರಷ್ಟಿನ ಮೀಸಲಾತಿಯನ್ನು 7.5ರಷ್ಟು ಏರಿಕೆ ಮಾಡಬೇಕೆಂದು ಆಗ್ರಹಿಸಿ ಪಾದಾಯಾತ್ರೆ ನಡೆಸುತ್ತಿದ್ದಾರೆ, 1956ರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಜಾರಿಗೊಳಿಸಲಾಗಿತ್ತು ಆದರೆ ಈಗಿನ ಜನ ಸಂಖ್ಯೆಯನ್ನು ಆಧರಿಸಿದರೇ ಏನೇನು ಸಾಲದೆಂಬುದು ಸ್ವಾಮೀಜಿಗಳ ಆಗ್ರಹವಾಗಿದೆ.

Body: ಇನ್ನೂ ಇದೇ ತಿಂಗಳ 9ರಿಂದ ಹರಿಹರದಿಂದ ಆರಂಭಿಸಿದ ಪಾದಾಯಾತ್ರೆಯು ನಾಳೆ 25ರಂದು ಬೃಹತ್ ಪ್ರತಿಭಟನೆಯೊಂದಿಗೆ ಬೆಂಗಳೂರಿನಲ್ಲಿ ಮುಕ್ತಯಗೊಳ್ಳಲಿದೆ, ನೂರಾರು ಸಂಖ್ಯೆಯಲ್ಲಿನ ಸ್ವಾಮೀಜಿಗಳ ಅನುಯಾಯಿಗಳು ಹಾಗೂ ವಾಲ್ಮೀಕಿ ಸಮುದಾಯದವರು ಪಾದಾಯಾತ್ರೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತ ಆಗಮಿಸುತ್ತಿದ್ದಾರೆ,ಸಂಜೆ ವೇಳೆಗೆ ಪ್ರೀಡಂ ಪಾರ್ಕ್ ಬಳಿ ಆಗಮಿಸುವ ಸಾದ್ಯತೆಯಿದೆ. ವಾಲ್ಮೀಕಿಯ ಭಾವಚಿತ್ರವೊತ್ತ ಪಲ್ಲಕ್ಕಿಯೊಂದಿಗೆ ಪಾದಾಯಾತ್ರೆಯಲ್ಲಿ ಮಹಿಳೆಯರು ಸೇರಿದಂತೆ ಪಾಲ್ಗೊಂಡಿದ್ದರು.

ಇನ್ನೂ ಇದೇ ಸಮುದಾಯವನ್ನು ಪ್ರತಿನಿಧಿಸುವ ಖ್ಯಾತ ಚಲನಚಿತ್ರ ನಟ ಸುದೀಪ್ ಸಂಜೆ ಪಾದಾಯಾತ್ರೆ ಪ್ರೀಡಂ ಪಾರ್ಕ್ ಪ್ರವೇಶಿಸುವ ವೇಳೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.Conclusion:ಇನ್ನೂ ಇದೇ ಸಮುದಾಯವನ್ನು ಪ್ರತಿನಿಧಿಸುವ ಖ್ಯಾತ ಚಲನಚಿತ್ರ ನಟ ಸುದೀಪ್ ಸಂಜೆ ಪಾದಾಯಾತ್ರೆ ಪ್ರೀಡಂ ಪಾರ್ಕ್ ಪ್ರವೇಶಿಸುವ ವೇಳೆ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.