ETV Bharat / state

ಭಾನುವಾರ ಹಸಿರು ಮಾರ್ಗದಲ್ಲಿ ಬೆಳಗ್ಗೆ 2 ತಾಸು ಮೆಟ್ರೋ ಸಂಚಾರ ಸ್ಥಗಿತ - Variability in Metro Traffic

ಭಾನುವಾರ ಬೆಳಗ್ಗೆ 7 ರಿಂದ 9 ರ ತನಕ ಎರಡು ಗಂಟೆ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

sds
ಮೆಟ್ರೋ ಬಂದ್
author img

By

Published : Jan 8, 2021, 5:51 PM IST

ಬೆಂಗಳೂರು: ಜನವರಿ 10ರ ಭಾನುವಾರದಂದು ಬೆಳಗ್ಗೆ 7 ರಿಂದ 9 ರ ತನಕ ಎರಡು ಗಂಟೆ ಕಾಲ ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

dsd
ಮೆಟ್ರೋ ಬಂದ್

ಬನಶಂಕರಿ ಮತ್ತು ಜಯನಗರದ ಮೆಟ್ರೋ ನಿಲ್ದಾಣಗಳ ನಡುವಿನ ಹಸಿರು ಮಾರ್ಗದ ದುರಸ್ತಿ ಕಾಮಗಾರಿ ನಡೆಯುವ ಕಾರಣದಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಇನ್ನೂ ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸೇವೆ ಮುಂದುವರೆಯಲಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.