ETV Bharat / state

ಪೊಲೀಸ್ ಆಯುಕ್ತ ಸಜ್ಜನರಗೆ ವೀರಶೈವ ಮಹಾಸಭೆ ಅಭಿನಂದನೆ - Latest News For Veerashaiva Mahaasabha

ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ ಕಾರ್ಯವನ್ನು ಅಖಿಲಭಾರತ ವೀರಶೈವ ಮಹಾಸಭೆ ಯುವ ಘಟಕದ ಮಾಜಿ ಅಧ್ಯಕ್ಷ ಉಮೇಶ್ ಪಾಟೀಲ್ ಶ್ಲಾಘಿಸಿದ್ದಾರೆ.

ಎನ್​ಕೌಂಟರ್​ ಸ್ಪೆಷಲಿಸ್ಟ್​ ವಿಶ್ವನಾಥ್ ಸಜ್ಜನರ್
ಎನ್​ಕೌಂಟರ್​ ಸ್ಪೆಷಲಿಸ್ಟ್​ ವಿಶ್ವನಾಥ್ ಸಜ್ಜನರ್
author img

By

Published : Dec 6, 2019, 7:16 PM IST

ಬೆಂಗಳೂರು : ಪಶುವೈದ್ಯೆ ಮೇಲೆ ಅತ್ಯಾಚಾರಗೈದು ಅಮಾನವೀಯವಾಗಿ ಕೊಲೆಗೈದ ಆರೋಪಿಗಳನ್ನು ಎನ್‌ಕೌಂಟರ್ ಮಾಡಿರುವ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ ಕಾರ್ಯವನ್ನು ಅಖಿಲಭಾರತ ವೀರಶೈವ ಮಹಾಸಭಾದ ಯುವ ಘಟಕದ ಮಾಜಿ ಅಧ್ಯಕ್ಷ ಉಮೇಶ್ ಪಾಟೀಲ್ ಶ್ಲಾಘಿಸಿದ್ದಾರೆ.

ಎನ್​ಕೌಂಟರ್​ ಸ್ಪೆಷಲಿಸ್ಟ್​ ವಿಶ್ವನಾಥ್ ಸಜ್ಜನರ್ ಅಭಿನಂದನಾ ಪತ್ರ
ಎನ್​ಕೌಂಟರ್​ ಸ್ಪೆಷಲಿಸ್ಟ್​ ವಿಶ್ವನಾಥ್ ಸಜ್ಜನರ ಅಭಿನಂದನಾ ಪತ್ರ

ತೆಲಂಗಾಣದಲ್ಲಿ ಎನ್​ಕೌಂಟರ್ ಸ್ಪೆಷೆಲಿಸ್ಟ್ ಎಂದೇ ಖ್ಯಾತರಾಗಿರುವ ವಿಶ್ವನಾಥ್ ಸಜ್ಜನರ ಹುಬ್ಬಳ್ಳಿಯವರು ಎನ್ನುವುದು ನಮ್ಮ ಹೆಮ್ಮೆಯನ್ನು ಹೆಚ್ಚಿಸುವಂತೆ ಮಾಡಿದೆ. ದೇಶವನ್ನೇ ಬೆಚ್ಚಿ ಬೀಳಿಸಿದ ಈ ಪ್ರಕರಣದ ಆರೋಪಿಗಳಿಗೆ ಒಂದೇ ವಾರದಲ್ಲಿ ದೇಶದ ಜನರು ಬಯಸುವ ಶಿಕ್ಷೆ ನೀಡುವ ಮೂಲಕ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಅಭಿನಂದನಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Intro:

ಬೆಂಗಳೂರು : ಪಶುವೈದ್ಯೆಯ ಮೇಲೆ ಅತ್ಯಾಚಾರಗೈದು ಅಮಾನವಿಯವಾಗಿ ಕೊಲೆ ಮಾಡಿದ್ದ ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವ ಕನ್ನಡಿಗರ ಹೆಮ್ಮೆಯ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ಕಾರ್ಯವನ್ನು ಅಖಿಲಭಾರತ ವೀರಶೈವ ಮಹಾಸಭೆ ಯುವ ಘಟಕದ ಮಾಜಿ ಅಧ್ಯಕ್ಷ ಉಮೇಶ್ ಪಾಟೀಲ್ ಶ್ಲಾಘಿಸಿದ್ದಾರೆ.

ತೆಲಂಗಾಣ ಸರ್ಕಾರದಲ್ಲಿ ಎನ್ ಕೌಂಟರ್ ಸ್ಪೆಷೆಲಿಸ್ಟ್ ಎಂದೇ ಖ್ಯಾತರಾಗುರುವ ವಿಶ್ವನಾಥ್ ಸಜ್ಜನರ್ ಅವರು ಕರ್ನಾಕಟದ ಹುಬ್ಬಳ್ಳಿಯವರು ಎನ್ನುವುದು ನಮ್ಮೆಲ್ಲರ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ.ದೇಶವನ್ನೇ ಬೆಚ್ಚಿ ಬೀಳಿಸಿದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ ಒಂದೆ ವಾರದಲ್ಲಿ ದೇಶದ ಸಾಮಾನ್ಯ ಜನರು ಬಯಸುವ ಶಿಕ್ಷೆ ನೀಡುವ ಮೂಲಕ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಈ ಮೂಲಕ ಕರ್ನಾಟಕ ಹಾಗೂ ವೀರಶೈವ ಸಮಾಜದವ ಅಭಿಮಾನಕ್ಕೆ ಕಾರಣರಾಗಿರುವುದಕ್ಕೆ ಅವರಿಗೆ ಹೃದಯ ತುಂಬಿದ ಅಭಿನಂದನೆಗಳು ಎಂದು ಉಮೇಶ್ ಪಾಟೀಲ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.