ETV Bharat / state

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ತೆರಿಗೆ ಇಳಿಕೆ ಮಾಡಿ ಆದೇಶ ಹೊರಡಿಸಿದ ಸರ್ಕಾರ..!

author img

By

Published : Sep 29, 2020, 8:13 PM IST

ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಹನಗಳ ಮೇಲಿನ ತೆರಿಗೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.

Vehicle tax deduction
ವಾಹನ ತೆರಿಗೆ ಇಳಿಕೆ

ಬೆಂಗಳೂರು: ಕೊರೊನಾ‌ ಪ್ರೇರಿತ ಲಾಕ್​​ಡೌನ್​ನಿಂದಾಗಿ, ನಾಲ್ಕರಿಂದ ಐದು ತಿಂಗಳು ವಾಹನ ಮಾಲೀಕರಿಗೆ ಕೆಲಸವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಮಾಲೀಕರು, ಸರ್ಕಾರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಬೇಡಿಕೆ ಇಟ್ಟಿದ್ದರು.

‌ಇದೀಗ ವಾಹನ ಮಾಲೀಕರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಹನಗಳ ಮೇಲಿನ ತೆರಿಗೆ ಇಳಿಕೆ ಮಾಡಿದೆ. 900 ರೂ.ಗಳಿಂದ 700 ರೂ.ಗಳಿಗೆ ತೆರಿಗೆ ಕಡಿತಗೊಳಿಸಿ ಆದೇಶ ಹೊರಡಿಸಿದೆ.

Vehicle tax deduction
ಆದೇಶ ಪ್ರತಿ

ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ಹಲವಾರು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.