ETV Bharat / state

ಅಮಿತ್ ಶಾ ಆಗಮನ ಹಿನ್ನೆಲೆ: ಈ ಭಾಗದ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್​ - ಕರ್ನಾಟಕಕ್ಕೆ ಗುರುವಾರ ಅಮಿತ್ ಶಾ ಆಗಮನ ಹಿನ್ನೆಲೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ .01ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ಭಾಗದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

Vehicle traffic ban in Malleshwaram some road for Minister Amit shah state tour
ಕರ್ನಾಟಕಕ್ಕೆ ಗುರುವಾರ ಅಮಿತ್ ಶಾ ಆಗಮನ ಹಿನ್ನೆಲೆ ಕೆಲ ರಸ್ತೆಗಳಲ್ಲಿ ಸಂಚಾರ ಬಂದ್​
author img

By

Published : Mar 31, 2022, 10:34 AM IST

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 01ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರ ಭಾಗದ ಕೆಲ ರಸ್ತೆಗಳ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ನಾಳೆ ಶುಕ್ರವಾರ ಅಮಿತ್​ ಶಾ ಅವರು ರಾಜ್ಯಕ್ಕೆ ಬರಲಿದ್ದು, ಬಿಜೆಪಿ‌‌ ಪ್ರಧಾನ‌‌ ಕಚೇರಿ ಜಗನಾಥ ಭವನದಲ್ಲಿ ಕೋರ್‌‌ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆ, ಮಾರ್ಗೋವಾ 18ನೇ ಕ್ರಾಸ್, 15ನೇ ಕ್ರಾಸ್, 4ನೇ ಕ್ರಾಸ್ 2ನೇ ಟೆಂಪಲ್ ಸ್ಟ್ರೀಟ್ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

ಏಪ್ರಿಲ್‌ 01 ರಂದು ಈ ರಸ್ತೆಗಳ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ನಗರ ಸಂಚಾರಿ ಪಶ್ಚಿಮ‌ ವಿಭಾಗದ ಉಪ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ತಪಾಸಣೆ ವೇಳೆ ಕಾರಲ್ಲಿ ಸ್ಫೋಟಕ ತುಂಬಿದ್ದ ಮೂವರು ಆರೋಪಿಗಳ ಸೆರೆ; ಉಗ್ರರ ನಂಟಿನ ಶಂಕೆ..!

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.