ETV Bharat / state

ಅಮಿತ್ ಶಾ ಭೇಟಿ: ವಿಧಾನಸೌಧ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ - ಬಿಜೆಪಿ ಕೋರ್ ಕಮಿಟಿ ಸಭೆ

ಶನಿವಾರ ಬೆಂಗಳೂರಿಗೆ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ಕೆಲ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

Vehicle traffic restriction in Vidhan souda road
ವಿಧಾನಸೌಧ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ
author img

By

Published : Jan 15, 2021, 10:49 PM IST

ಬೆಂಗಳೂರು: ಕೇಂದ್ರ ಗೃಹ ಸಚಿವರ ಆಗಮನ ಹಿನ್ನೆಲೆಯಲ್ಲಿ ವಿಧಾನಸೌಧ ಮುಂಭಾಗದ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 3ರಿಂದ ರಾತ್ರಿ‌ 8ರ ವರೆಗೂ ವಾಹನಗಳಿಗೆ ಸಂಚರಿಸಲು ಅವಕಾಶ ನಿರ್ಬಂಧಿಸಲಾಗಿದೆ.

ಕೆ.ಆರ್ ಸರ್ಕಲ್​​ನಿಂದ ಬಾಳೆಕುಂದ್ರಿ ಸರ್ಕಲ್ ವರೆಗೆ ಸಂಚಾರಕ್ಕೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ರಸ್ತೆ ಬದಲಾಗಿ ಕ್ವೀನ್ಸ್ ರಸ್ತೆ, ಕಸ್ತೂರಬಾ ರಸ್ತೆ, ನೃಪತುಂಗ, ಹಡ್ಸನ್ ಸರ್ಕಲ್ ಮಾರ್ಗ ಬಳಕೆ ಮಾಡುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ: ಶಮನವಾಗುತ್ತಾ ‘ಸಿಡಿ’ದ ಶಾಸಕರ ಸಿಟ್ಟು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.