ETV Bharat / state

ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ ನಟ ಶಶಿಕುಮಾರ್ - ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಶಿಕುಮಾರ್​

ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ, ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಷಬೇಧ ಮರೆತು ಎಲ್ಲಾ ರಾಜಕೀಯ ಪಕ್ಷಗಳ ನಾಯಕರು, ಚಿತ್ರರಂಗದ ಗಣ್ಯರು ಭೇಟಿಯಾಗಿ ಆರೋಗ್ಯ ವಿಚಾರಿಸುತ್ತಿದ್ದಾರೆ.

Shashikumar meet Siddaramaiah
ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ನಟ ಶಶಿಕುಮಾರ್​
author img

By

Published : Dec 14, 2019, 5:12 PM IST

ಬೆಂಗಳೂರು: ಸ್ಯಾಂಡಲ್​ವುಡ್​ನ ಸುಪ್ರೀಂ ಹೀರೋ ಶಶಿಕುಮಾರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಸಿದ್ದರಾಮಯ್ಯ ಕಳೆದ ನಾಲ್ಕು ದಿನಗಳ ಹಿಂದೆ ಹೃದಯಕ್ಕೆ ಸ್ಟಂಟ್ ಆಳವಡಿಸಿಕೊಂಡು ಮಲ್ಲೇಶ್ವರಂನ ವೇಗಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಇಂದು ನಟ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ.

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ನಟ ಶಶಿಕುಮಾರ್​

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಶಿಕುಮಾರ್, ಸಿದ್ದರಾಮಯ್ಯನವರು ಹುಷಾರಾಗಿದ್ದಾರೆ. ಹೃದಯದಲ್ಲಿ ಬ್ಲಾಕೇಜ್ ಆಗಿತ್ತು, ಈಗ ಅದನ್ನು ರಿಮೂವ್ ಮಾಡಿದ್ದಾರೆ.
ಕಳೆದ 2 ವರ್ಷಗಳ ಹಿಂದೆ ಅವರಿಗೆ ಹೃದಯಕ್ಕೆ ಸ್ಟಂಟ್ ಆಳವಡಿಸಲಾಗಿತ್ತು. ಈಗ ಅದೇ ಜಾಗದಲ್ಲಿ ಮತ್ತೆ ಸ್ಟಂಟ್ ಹಾಕಲಾಗಿದೆ. ನಾಳೆ ಸಂಜೆ ಸಿದ್ದರಾಮಯ್ಯನವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅವರನ್ನು ದೇವರು ಚೆನ್ನಾಗಿ ಇಟ್ಟಿರಲಿ ಎಂದು ಶಶಿಕುಮಾರ್ ಹೇಳಿದರು.

Intro:ಸ್ಯಾಂಡಲ್ ವುಡ್ ನ ಸುಪ್ರೀಂ ಹೀರೋ ಶಶಿಕುಮಾರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಸಿದ್ದರಾಮಯ್ಯ ಕಳೆದ ನಾಲ್ಕು ದಿನಗಳ ಹಿಂದೆ ಹೃದಯಕ್ಕೆ ಸ್ಟಂಟ್ ಆಳವಡಿಸಿಕೊಂಡು ಮಲ್ಲೇಶ್ವರ ವೇಗಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು.
ಇಂದು ನಟ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಅವರ ಆರೋಗ್ಯವಿಚಾರಿಸಿದ್ದಾರೆ.

Body:ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಶಿಕುಮಾರ್ ಸಿದ್ದರಾಮಯ್ಯನವರು ಹುಷಾರಾಗಿದ್ದಾರೆ. ಹೃದಯದಲ್ಲಿ ಬ್ಲಾಕೇಜ್ ಆಗಿತ್ತು,ಈಗ ಅದನ್ನು ರಿಮೂವ್ ಮಾಡಿದ್ದಾರೆ.
ಕಳೆದ 2 ವರ್ಷಗಳ ಹಿಂದೆ ಅವರಿಗೆ ಹೃದಯಕ್ಕೆ ಸ್ಟಂಟ್ ಆಳವಡಿಸಲಾಗಿತ್ತು.ಈಗ ಅದೇ ಜಾಗದಲ್ಲಿ ಮತ್ತೆ ಸ್ಟಂಟ್ ಹಾಕಲಾಗಿದೆ.ನಾಳೆ ಸಂಜೆ ಸಿದ್ದರಾಮಯ್ಯನವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.ಅವರನ್ನು ದೇವರು ಚೆನ್ನಾಗಿ ಇಟ್ಟಿರಲಿ ಎಂದು ಶಶಿಕುಮಾರ್ ಹೇಳಿದು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.