ಬೆಂಗಳೂರು: ಖ್ಯಾತ ಚಲನಚಿತ್ರ ನಟಿ, ಅಭಿನಯ ಶಾರದೆ ಜಯಂತಿ (ಕಮಲಕುಮಾರಿ) ಅವರ ನಿಧನ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾ ಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.
-
ಖ್ಯಾತ ಚಲನಚಿತ್ರ ನಟಿ, ಅಭಿನಯ ಶಾರದೆ ಜಯಂತಿ (ಕಮಲಕುಮಾರಿ) ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. pic.twitter.com/8DjSmDpLDD
— Vice President of India (@VPSecretariat) July 26, 2021 " class="align-text-top noRightClick twitterSection" data="
">ಖ್ಯಾತ ಚಲನಚಿತ್ರ ನಟಿ, ಅಭಿನಯ ಶಾರದೆ ಜಯಂತಿ (ಕಮಲಕುಮಾರಿ) ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. pic.twitter.com/8DjSmDpLDD
— Vice President of India (@VPSecretariat) July 26, 2021ಖ್ಯಾತ ಚಲನಚಿತ್ರ ನಟಿ, ಅಭಿನಯ ಶಾರದೆ ಜಯಂತಿ (ಕಮಲಕುಮಾರಿ) ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. pic.twitter.com/8DjSmDpLDD
— Vice President of India (@VPSecretariat) July 26, 2021
ಕನ್ನಡ ಭಾಷೆಯಲ್ಲೇ ಟ್ವೀಟ್ ಮಾಡಿರುವ ಉಪರಾಷ್ಟ್ರಪತಿ, ಅವರ ಅಭಿನಯಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು, ಇದು ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪ ಅರ್ಪಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಹಿರಿಯ ನಟಿ ಜಯಂತಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ