ETV Bharat / state

ಶ್ರೀರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್​ನಲ್ಲಿ ಜಯ - undefined

ಪುನರ್ವಸು ನಿವೇಶನಕ್ಕೆ ಸಂಬಂಧಿಸಿದಂತೆ‌ ಪ್ರತಿವಾದಿಯಾಗಿ ತಮ್ಮನ್ನು ಪರಿಗಣಿಸಬೇಕು ಎಂದು ವಿಶ್ವಭಾರತಿ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿ ಹೈಕೋರ್ಟ್‍ನಲ್ಲಿ ಸಲ್ಲಿಸಿದ ಮೇಲ್ಮನವಿಯನ್ನು ಕೋರ್ಟ್​ ವಜಾಗೊಳಿಸಿದೆ.

ಹೈಕೋರ್ಟ್
author img

By

Published : Jul 18, 2019, 3:43 AM IST

ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಸೇರಿರುವ‌ ಗಿರಿನಗರ ಶಾಖಾ ಮಠದ ಪುನರ್ವಸು ಕಟ್ಟಡದ ಜಾಗಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಸೇರಿಸಿ ಎಂದು ವಿಶ್ವಭಾರತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪುನರ್ವಸು ನಿವೇಶನಕ್ಕೆ ಸಂಬಂಧಿಸಿದಂತೆ‌ ಪ್ರತಿವಾದಿಯಾಗಿ ತಮ್ಮನ್ನು ಪರಿಗಣಿಸಬೇಕು ಎಂದು ವಿಶ್ವಭಾರತಿ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ. ಎಸ್ .ಓಕ್ ಮತ್ತು ಎಚ್. ಟಿನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು. ಆದರೆ ವಿಚಾರಣೆ ವೇಳೆ ಪ್ರಕರಣದಿಂದ ಹಿಂದೆ ಸರಿಯುತ್ತಿರುವುದಾಗಿ ವಿಶ್ವಭಾರತಿ ಸೊಸೈಟಿ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ಸೊಸೈಟಿಯ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದೀಗ ಸೊಸೈಟಿಯೇ ಪ್ರಕರಣದಿಂದ ಹಿಂದೆ ಸರಿದಿದ್ದು ಮಠಕ್ಕೆ ಜಯ ಸಿಕ್ಕಂತಾಗಿದೆ.

Intro:ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ನಿಂದ ಜಯ..

ಬೆಂಗಳೂರು

ರಾಮಚಂದ್ರಾಪುರ ಮಠಕ್ಕೆ ಸೇರಿರುವ‌ ಗಿರಿನಗರ ಶಾಖಾಮಠದ
ಪುನರ್ವಸು ಕಟ್ಟಡದ ಜಾಗಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಸೇರಿಸಿ ಎಂದು ವಿಶ್ವಭಾರತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪುನರ್ವಸು ನಿವೇಶನಕ್ಕೆ ಸಂಬಂಧಿಸಿದಂತೆ‌ ಪ್ರತಿವಾದಿಯಾಗಿ ತಮ್ಮನ್ನು ಪರಿಗಣಿಸಬೇಕು ಎಂದು ವಿಶ್ವಭಾರತಿ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ. ಎಸ್ .ಓಕ್ ಮತ್ತು ಎಚ್ . ಟಿನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು.

ಆದರೆ ಇಂದು ವಿಚಾರಣೆ ವೇಳೆ ಪ್ರಕರಣದಿಂದ ಹಿಂದೆ ಸರಿಯುತ್ತಿರುವುದಾಗಿ ವಿಶ್ವಭಾರತಿ ಸೊಸೈಟಿ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದರು. ಈ ಹಿನ್ನೆಲೆಯಲ್ಲಿ ಸೊಸೈಟಿಯ ಮೇಲ್ಮನವಿಯನ್ನು ವಜಾಗೊಳಿಸಿದೆ.ಇದೀಗ ಸೊಸೈಟಿಯೇ ಪ್ರಕರಣದಿಂದ ಹಿಂದೆ ಸರಿದಿದ್ದು ಮಠಕ್ಕೆ ಜಯ ಸಿಕ್ಕಂತಾಗಿದೆ.Body:KN_BNG_06_RAMACHANDRA_7204498Conclusion:KN_BNG_06_RAMACHANDRA_7204498

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.