ETV Bharat / state

'ಕೈ' ಬಿಟ್ಟು ಕಮಲಕ್ಕೆ ಜೈ... ಮಾಜಿ ಸಚಿವ ವಿಜಯಶಂಕರ್ ನಾಳೆ ಬಿಜೆಪಿ ಸೇರ್ಪಡೆ - ವಿಜಯಶಂಕರ್ ಬಿಜೆಪಿ ಸೇರ್ಪಡೆ ಸುದ್ದಿ

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿಜಯಶಂಕರ್ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಮಾಜಿ ಸಚಿವ ವಿಜಯಶಂಕರ್
author img

By

Published : Nov 4, 2019, 3:43 AM IST

Updated : Nov 4, 2019, 3:51 AM IST

ಬೆಂಗಳೂರು : ಮಾಜಿ ಸಚಿವ ಸಿ. ಹೆಚ್. ವಿಜಯಶಂಕರ್ ನ. 5 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಮರು ಸೇರ್ಪಡೆಯಾಗಲಿದ್ದಾರೆ.

ನ. 5 ರಂದು ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ವಿಜಯಶಂಕರ್ ಬಿಜೆಪಿಗೆ ಮರು ಸೇರ್ಪಡೆಯಾಗಲಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿಜಯಶಂಕರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ವಿಜಯ್​ಶಂಕರ್ ಇದೀಗ ಮತ್ತೆ ಮೂಲ ಪಕ್ಷಕ್ಕೆ ವಾಪಾಸಾಗುತ್ತಿದ್ದಾರೆ.

Intro:

ಬೆಂಗಳೂರು:ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ನವಂಬರ್ 5 ರಂದು ಬಿಜೆಪಿಗೆ ಮರು ಸೇರ್ಪಡೆಯಾಗುತ್ತಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ವಿಜಯಶಂಕರ್ ಬಿಜೆಪಿಗೆ ಮರು ಸೇರ್ಪಡೆಯಾಗಲಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿಜಯಶಂಕರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಮತ್ತೆ ಬಿಜೆಪಿ ಗೆ ಘರ್ ವಾಪಸಿ ಆಗುತ್ತಿದ್ದಾರೆ.
Body:.Conclusion:
Last Updated : Nov 4, 2019, 3:51 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.