ETV Bharat / state

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಮುನಿರತ್ನ ಅರ್ಜಿ ವಜಾಗೊಳಿಸಿದ ಕೋರ್ಟ್​

author img

By

Published : Nov 21, 2019, 6:05 PM IST

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಅನರ್ಹ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪದಿಂದ ಮುಕ್ತಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ‌ ಪ್ರಕರಣದಲ್ಲಿ ತಮ್ಮನ್ನು ಆರೋಪದಿಂದ ಮುಕ್ತಿಗೊಳಿಸಬೇಕೆಂದು ಕೋರಿ ಅನರ್ಹ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.

violating election code: Court dismisses Muneerath's application
ಅನರ್ಹ ಶಾಸಕ ಮುನಿರತ್ನ

ಪ್ರಕರಣ ರದ್ದು ಕೋರಿ ಅನರ್ಹ ಶಾಸಕ‌ ಮುನಿರತ್ನ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ್ ಪೀಠದಲ್ಲಿ ನಡೆಯಿತು. ಸಾಕ್ಷಿಗಳ ವಿಚಾರಣೆಗೆ ಆದೇಶಿಸಿ ಡಿಸೆಂಬರ್ 11ಕ್ಕೆ ವಿಚಾರಣೆ ಮುಂದೂಡಿದೆ.

ಪ್ರಕರಣ: 2018ರ ವಿಧಾನಸಭೆ ಚುನಾವಣೆ ವೇಳೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮತದಾರರಿಗೆ ಹಂಚಲು ಮದ್ಯ ಹಾಗೂ ಮುನಿರತ್ನ ಭಾವಚಿತ್ರದ ‌ಟೀ ಶರ್ಟ್​ಗಳನ್ನು ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಮಾಹಿತಿ ಪಡೆದ ಎಲೆಕ್ಷನ್ ಸ್ಕ್ವಾಡ್ ಪರಿಶೀಲನೆ ನಡೆಸಿ ಮುನಿರತ್ನ ಭಾವಚಿತ್ರವಿದ್ದ ₹ 95 ಲಕ್ಷ ಮೌಲ್ಯದ ಟೀ ಶರ್ಟ್​ಗಳನ್ನ ಪತ್ತೆ ಮಾಡಿತ್ತು.

Intro:2018 ರ ವಿಧಾನಸಭೆ ಎಲೆಕ್ಷನ್ ನೀತಿ ಸಂಹಿತೆ ಉಲ್ಲಂಘನೆ
ಶಾಸಕ ಮುನಿರತ್ನ ಅರ್ಜಿಯನ್ನ ವಜಾಗೊಳಿಸಿದ ಕೋರ್ಟ್

2018 ರ ವಿಧಾನಸಭೆ ಚುನಾವಣೆ ವೇಳೆ ಎಲೆಕ್ಷನ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ‌ ಪ್ರಕರಣದಲ್ಲಿ ಶಾಸಕ ಮುನಿರತ್ನ ಇದ್ದು ಈ ಆರೋಪದಿಂದ ಮುಕ್ತಿಗೊಳಿಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಅರ್ಜಿಯನ್ನು ವಜಾ ಮಾಡಿದೆ.

ಪ್ರಕರಣವನ್ನ ರದ್ದುಕೋರಿ ಅನರ್ಹ ಶಾಸಕ‌ಮುನಿರತ್ನ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದ
ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಪೀಠದಲ್ಲಿ ನಡೆಯಿತು.
ಈ ವೇಳೆ ನ್ಯಾಯಲಯ ಅರ್ಜಿ ವಜಾಗೊಳಿಸಿ, ಸಾಕ್ಷಿಗಳ ವಿಚಾರಣೆಗೆ ಆದೇಶಿಸಿ ವಿಚಾರಣೆಯನ್ನು ಡಿಸೆಂಬರ್ 11 ಕ್ಕೆ ಮುಂದೂಡಿಕೆ ಮಾಡಿದೆ

ಪ್ರಕರಣ

2018 ರ ವಿಧಾನಸಭೆ ಚುನಾವಣೆ ವೇಳೆ ಎಲೆಕ್ಷನ್ ನೀತಿ ಸಂಹಿತೆ ಉಲ್ಲಂಘನೆ ಮಾಡಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಾಗಿಸುತ್ತಿದ್ದ ಮಧ್ಯ ಹಾಗೂ ಮುನಿರತ್ನ ಭಾವಚಿತ್ರದ ‌ಟೀ ಶರ್ಟ್ ನ್ನ ವಾಹನದಲ್ಲಿ ಸಾಗಾಟ ಮಾಡುತ್ತಿದ್ದರು . ಈ ಮಾಹಿತಿ ಪಡೆದ
ಎಲೆಕ್ಷನ್ ಸ್ಕ್ವಾಡ್ ಪರಿಶೀಲನೆ ಮಾಡಿ‌‌ ಮುನಿರತ್ನ ಭಾವಚಿತ್ರದ
95 ಲಕ್ಷ ಮೌಲ್ಯದ ಟೀ ಶರ್ಟ್ ಗಳನ್ನ ಪತ್ತೆ ಮಾಡಿ ಪ್ರಕರಣ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ರು

Body:KN_BNG_07_MNIRTNA_7204498Conclusion:KN_BNG_07_MNIRTNA_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.