ETV Bharat / state

ಡಾ.ಚಂದ್ರಶೇಖರ ಕಂಬಾರ ಅವರಿಗೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ಸನ್ಮಾನ - ಪದ್ಮಭೂಷಣ ಚಂದ್ರಶೇಖರ ಕಂಬಾರ

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಡಾ. ಚಂದ್ರಶೇಖರ ಕಂಬಾರರ ನಿವಾಸಕ್ಕೆ ತೆರಳಿ, ಸನ್ಮಾನಿಸಿದರು.

Vishweshwar Hegde Kageri pays tribute to Dr. Chandrashekhara Kambara
ಡಾ.ಚಂದ್ರಶೇಖರ ಕಂಬಾರ ಅವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಸನ್ಮಾನ
author img

By

Published : Jan 31, 2021, 8:37 AM IST

ಬೆಂಗಳೂರು: ಜನವರಿ 26‌ ರಂದು ಘೋಷಣೆಯಾದ ಪದ್ಮ ಪ್ರಶಸ್ತಿಗಳಿಗೆ ಕರ್ನಾಟಕದ ಐವರು ಭಾಜನರಾಗಿದ್ದಾರೆ. ವೈದ್ಯ ಮೋನಪ್ಪ ಹೆಗ್ಡೆ ಪದ್ಮ ವಿಭೂಷಣ ಪ್ರಶಸ್ತಿಗೆ ಭಾಜನರಾದರೆ, ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ ಒಲಿದಿದೆ.

ಚಂದ್ರಶೇಖರ ಕಂಬಾರರು ಕನ್ನಡ ಸಾಹಿತ್ಯಕ್ಕೆ 8ನೇ ಜ್ಞಾನಪೀಠ ತಂದುಕೊಟ್ಟವರು. ಇವರು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ಡಾ. ಚಂದ್ರಶೇಖರ ಕಂಬಾರರ ನಿವಾಸಕ್ಕೆ ತೆರಳಿ, ಸನ್ಮಾನಿಸಿ ಗೌರವಿಸಿದರು.

ಓದಿ : ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿಗೆ ಗಾಲಿ ಜನಾರ್ದನ ರೆಡ್ಡಿ ಕುಟುಂಬದಿಂದ ಸನ್ಮಾನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.