ETV Bharat / state

ಸ್ಪೀಕರ್​​ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬೋಪಯ್ಯ ಬದಲು ಕಾಗೇರಿ ಆಯ್ಕೆ!

ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಬಿಜೆಪಿ ನೀಡಿದ್ದ ಸೂಚನೆಯಂತೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದರು. ಆದರೆ, ದಿಢೀರ್ ಅಭ್ಯರ್ಥಿ ಬದಲಾವಣೆಯ ನಿರ್ಧಾರ ಕೈಗೊಂಡ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸುವಂತೆ ಕಾಗೇರಿಗೆ ಸೂಚನೆ ನೀಡಿದ್ದಾರೆ.

ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬೋಪಯ್ಯ ಬದಲು ಕಾಗೇರಿ ಆಯ್ಕೆ!
author img

By

Published : Jul 30, 2019, 10:07 AM IST

ಬೆಂಗಳೂರು: ವಿಧಾನಸಭೆ ಸ್ಪೀಕರ್ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ ಬಿಜೆಪಿ ಕೆ.ಜಿ.ಬೋಪಯ್ಯ ಬದಲಾಗಿ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇಂದು ಕಾಗೇರಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಬಿಜೆಪಿ ನೀಡಿದ್ದ ಸೂಚನೆಯಂತೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದರು. ಆದರೆ, ದಿಢೀರ್ ಅಭ್ಯರ್ಥಿ ಬದಲಾವಣೆಯ ನಿರ್ಧಾರ ಕೈಗೊಂಡ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸುವಂತೆ ಕಾಗೇರಿಗೆ ಸೂಚನೆ ನೀಡಿದ್ದಾರೆ.

ಸಿಎಂ ಸೂಚನೆ ಮೇರೆಗೆ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಳಗ್ಗೆ 11.30ಕ್ಕೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಇನ್ನು ಸ್ಪೀಕರ್ ಸ್ಥಾನ ತಪ್ಪಿದಕ್ಕೆ ಆಪ್ತರ ಬಳಿ ಬೋಪಯ್ಯ ಅಸಮಾಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ. ನಾನೇನು ಸ್ಪೀಕರ್ ಹುದ್ದೆ ನೀಡಿ ಎಂದು ಕೇಳಿರಲಿಲ್ಲ. ಅವರಾಗಿಯೇ ನಾಮೀನೆಷನ್ ಹಾಕೋಕೆ ಹೇಳಿ ಸಹಿ ಕೂಡ ಮಾಡಿಸಿಕೊಂಡಿದ್ದರೆ. ಆದರೆ, ರಾತ್ರಿ ಸಿಎಂ ಬಿಎಸ್​ವೈ ಕರೆ ಮಾಡಿ ಕಾಗೇರಿಗೆ ಸ್ಪೀಕರ್ ಸ್ಥಾನ ಎಂದು ಮಾಹಿತಿ ನೀಡಿದರು. ಊರಿನ ಜನರೆಲ್ಲಾ ಸ್ಪೀಕರ್ ಸ್ಥಾನ ಫಿಕ್ಸ್ ಆಗಿದ್ದಕ್ಕೆ ಕರೆ ಮಾಡಿ ವಿಶ್ ಮಾಡ್ತಾ ಇದ್ದರು. ಈಗ ನೋಡಿದರೆ ಏಕಾಎಕಿ ಬದಾಲಗಿದೆ ಎಂದು ತಮ್ಮ ಆಪ್ತರ ಬಳಿ ಬೋಪಯ್ಯ ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ.

Intro:

ಬೆಂಗಳೂರು: ವಿಧಾನಸಭೆ ಸ್ಪೀಕರ್ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ ಬಿಜೆಪಿ ಕೆ.ಜಿ. ಬೋಪಯ್ಯ ಬದಲಾಗಿ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇಂದು ಕಾಗೇರಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯಗೆ ಬಿಜೆಪಿ ನೀಡಿದ್ದ ಸೂಚನೆಯಂತೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದರು ಆದರೆ ದಿಢೀರ್ ಅಭ್ಯರ್ಥಿ ಬದಲಾವಣೆಯ ನಿರ್ಧಾರ ಕೈಗೊಂಡ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸುವಂತೆ ಕಾಗೇರಿಗೆ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಮೇರೆಗೆ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕರ ವಿಶ್ವೇಶ್ವರ ಹೆಗಡೆ ಕಾಗೇರಿ ಬೆಳಗ್ಗೆ 11.30 ಕ್ಕೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಇನ್ನು ಸ್ಪೀಕರ್ ಸ್ಥಾನ ತಪ್ಪಿದಕ್ಕೆ ಆಪ್ತರ ಬಳಿ ಬೋಪಯ್ಯ ಅಸಮಾಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ. ನಾನೇನು ಸ್ಪೀಕರ್ ಹುದ್ದೆ ನೀಡಿ ಎಂದು ಕೇಳಿರಲಿಲ್ಲ, ಅವರಾಗಿಯೇ ನಾಮೀನೆಷನ್ ಹಾಕೋಕೆ ಹೇಳಿ ಸಹಿ ಕೂಡ ಮಾಡಿಸಿಕೊಂಡಿದ್ದರು .ಆದರೆ ರಾತ್ರಿ ಸಿಎಂ ಬಿಎಸ್'ವೈ ಕರೆ ಮಾಡಿ ಕಾಗೇರಿಗೆ ಸ್ಪೀಕರ್ ಸ್ಥಾನ ಎಂದು ಮಾಹಿತಿ ನೀಡಿದರು .ಊರಿನ ಜನರೆಲ್ಲಾ ಸ್ಪೀಕರ್ ಸ್ಥಾನ ಫಿಕ್ಸ್ ಆಗಿದ್ದಕ್ಕೆ ಕರೆ ಮಾಡಿ ವಿಶ್ ಮಾಡ್ತಾ ಇದ್ದರು .ಈಗ ನೋಡಿದರೆ ಏಕಾಎಕಿ ಬದಾಲಗಿದೆ ಎಂದು ತಮ್ಮ ಆಪ್ತರ ಬಳಿ ಬೋಪಯ್ಯ ಬೇಸರ ಹೊರ ಹಾಕಿದ್ದಾರೆ. Body:-ಪ್ರಶಾಂತ್ ಕುಮಾರ್Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.