ETV Bharat / state

ಮತದಾರರ ಅಕ್ರಮ ಮಾಹಿತಿ ಸಂಗ್ರಹ ಪ್ರಕರಣ: ನಾಳೆ ಬಿಬಿಎಂಪಿ ಅಧಿಕಾರಿಗಳ ವಿಚಾರಣೆ - ಈಟಿವಿ ಭಾರತ ಕನ್ನಡ

ಮತದಾರರ ಅಕ್ರಮ ಮಾಹಿತಿ ಸಂಗ್ರಹ ಪ್ರಕರಣ ಸಂಬಂಧ ನಾಳೆಯಿಂದ ಬಿಬಿಎಂಪಿ ಅಧಿಕಾರಿಗಳನ್ನು ವಿಚಾರಣೆ ನಡೆಸಲಾಗುವುದು ಎಂದು ನಗರ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.

voter-id-scam-allegation-bbmp-officials-will-be-questioned-tomorrow
ಮತದಾರರ ಅಕ್ರಮ ಮಾಹಿತಿ ಸಂಗ್ರಹ ಪ್ರಕರಣ: ನಾಳೆ ಬಿಬಿಎಂಪಿ ಅಧಿಕಾರಿಗಳ ವಿಚಾರಣೆ
author img

By

Published : Nov 20, 2022, 8:35 PM IST

ಬೆಂಗಳೂರು : ಚಿಲುಮೆ ಸಂಸ್ಥೆಯಿಂದ ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಅಕ್ರಮ ಸಂಬಂಧ ಈವರೆಗೆ ಮೂವರನ್ನು ಬಂಧಿಸಿ 15ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ನಗರ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಪ್ರಸಾದ್ ಮಾಹಿತಿ ನೀಡಿದ್ದಾರೆ.

ನಾಳೆಯಿಂದ ಬಿಬಿಎಂಪಿ ಅಧಿಕಾರಿಗಳನ್ನೂ‌ ವಿಚಾರಣೆ ಮಾಡುತ್ತೇವೆ‌. ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಕೆಂಪೇಗೌಡ ವಿಚಾರಣೆ ವೇಳೆ ಹಣವನ್ನು ಬೇರೆ ರೀತಿ ಬಳಸಿರುವುದಾಗಿ ಬಾಯ್ಬಿಟ್ಟಿದ್ದಾನೆ. ಪ್ರಮುಖ ಆರೋಪಿ ರವಿಕುಮಾರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ‌. ಆ್ಯಪ್ ತೆರೆಯಲು ಆಗದಂತೆ ಸರ್ವರ್ ಡೌನ್ ಮಾಡಿದ್ದಾರೆ. ಅದನ್ನು ತೆರಯಲು ಪ್ರಯತ್ನಿಸಲಾಗುತ್ತಿದೆ‌. ಆ್ಯಪ್ ಡೆವಲಪ್ ಮಾಡಿರುವವರನ್ನು ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ : ಕರಡು ಮತದಾರರ ಪಟ್ಟಿ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.