ETV Bharat / state

ಬ್ರಿಟಿಷರ ಗುಂಡೇಟಿಗೇ ಎದೆಯೊಡ್ಡಿದವರು ನಾವು, ಐಟಿ ದಾಳಿಯಿಂದ ನಮ್ಮನ್ನ ಕುಗ್ಗಿಸಲು ಆಗುತ್ತಾ: ಎಸ್​​.ಆರ್​.ಪಾಟೀಲ್​​​​​ ​ - IT attack on G.Parameshwar latest news

ಐಟಿ ದಾಳಿಯಿಂದ ನಮ್ಮವರನ್ನು ಕುಗ್ಗಿಸಲು ಸಾಧ್ಯವಿಲ್ಲ. ಕಾನೂನಾತ್ಮಕವಾಗಿ ಬೇಕಾದರೆ ಐಟಿ ಇಲಾಖೆ ಪರಿಶೀಲನೆ ನಡೆಸಲಿ. ಆದರೆ ದುರುದ್ದೇಶ ಬೇಡ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಕಿಡಿಕಾರಿದ್ದಾರೆ.

ಐಟಿ ದಾಳಿ ಬಗ್ಗೆ ಪ್ರತಿಕ್ರಯಿಸಿದ ಎಸ್ ಆರ್ ಪಾಟೀಲ್
author img

By

Published : Oct 10, 2019, 9:34 PM IST

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ನಮ್ಮದು. ದೇಶಕ್ಕಾಗಿ ನಮ್ಮ ಪಕ್ಷದವರು ತ್ಯಾಗ ಬಲಿದಾನ ಮಾಡಿದ್ದಾರೆ ಹಾಗೂ ಬ್ರಿಟಿಷರ ಗುಂಡೇಟಿಗೆ ಎದೆಯೊಡ್ಡಿ ನಿಂತಿದ್ದು ನಮ್ಮವರು ಎಂದು ಹೇಳಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್​.ಆರ್​.ಪಾಟೀಲ್, ಮಾಜಿ ಉಪ ಮುಖ್ಯಮಂತ್ರಿ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿ ಕುರಿತು ಕಿಡಿಕಾರಿದರು.

ಐಟಿ ದಾಳಿ ಬಗ್ಗೆ ಪ್ರತಿಕ್ರಯಿಸಿದ ಎಸ್.ಆರ್.ಪಾಟೀಲ್

ರಾಜ್ಯದಲ್ಲಿ ಮಹತ್ವದ ಅಧಿವೇಶನ ನಡೆಯುತ್ತಿದೆ. ಐಟಿ ಇಲಾಖೆ ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಲಿ. ಆದರೆ ಉದ್ದೇಶಪೂರ್ವಕವಾಗಿ ನಮ್ಮ ನೈತಿಕ ಸ್ಥೈರ್ಯ ಕುಗ್ಗಿಸಲು ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ ಎಂದು ಕಿಡಿಕಾರಿದರು.

ಅಧಿವೇಶನಕ್ಕೆ ಮಾಧ್ಯಮಗಳ ಕ್ಯಾಮರಾ ನಿರ್ಬಂಧ ವಿಚಾರ: ದೋಸ್ತಿ ಸರ್ಕಾರ ಇದ್ದಾಗ ಇದೇ ನಾಯಕರು ಪ್ರತಿಪಕ್ಷದಲ್ಲಿದ್ದು ಟೀಕಿಸಿದ್ದರು. ರಾಜ್ಯ ಸರ್ಕಾರದ ಈ ನಡೆ ಪ್ರಜಾಪ್ರಭುತ್ವಕ್ಕೆ ಭೂಷಣವಲ್ಲ. ಮಾಧ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗ. ಸರ್ಕಾರ ಈ ರೀತಿ ಮಾಡಿರುವುದು ಅಘೋಷಿತ ತುರ್ತು ಪರಿಸ್ಥಿತಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.

Intro:ಬೈಟ್: ಎಸ್ ಆರ್ ಪಾಟೀಲ್, ವಿಧಾನಪರಿಷತ್ ಪ್ರತಿಪಕ್ಷದ ನಾಯಕ

Body:ಬ್ರಿಟೀಷರ ಗುಂಡೇಟಿಗೆ ಎದೆಯೊಡ್ಡಿದವರು ನಮ್ಮವರು; ಐ ಟಿ ದಾಳಿಯಿಂದ ನಮ್ಮ ಪಕ್ಷವನ್ನು ಕುಗ್ಗಿಸಲು ಸಾಧ್ಯವಿಲ್ಲ: ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ್

ಬೆಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ನಮ್ಮದು ದೇಶಕ್ಕಾಗಿ ನಮ್ಮ ಪಕ್ಷದವರು ತ್ಯಾಗ ಬಲಿದಾನ ಮಾಡಿದ್ದಾರೆ ಹಾಗೂ ಬ್ರಿಟಿಷರ ಗುಂಡೇಟಿಗೆ ಎದೆಯೊಡ್ಡಿ ನಮ್ಮವರು ಎಂದು ವಿಧಾನಪರಿಷತ್ ಪ್ರತಿಪಕ್ಷನಾಯಕ ಎಸ್ಆರ್ ಪಾಟೀಲ್ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಒಡೆತನದ ಮೇಲೆ ನಡೆದ ಆದಾಯ ತೆರಿಗೆ ದಾಳಿ ಕುರಿತಾಗಿ ಮಾತನಾಡಿದರು.

ರಾಜ್ಯದಲ್ಲಿ ಮಹತ್ವದ ಅಧಿವೇಶನ ನಡೆಯುತ್ತಿದೆ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ ಐಟಿ ಇಲಾಖೆ ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಲಿ ಆದರೆ ಉದ್ದೇಶಪೂರ್ವಕವಾಗಿ ನೈತಿಕ ಕಾಂಗ್ರೆಸ್ಸಿಗರ ಸ್ಥೈರ್ಯ ಕುಗ್ಗಿಸಲು ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ ಎಂದು ಹೇಳಿದರು.

ಅಧಿವೇಶನಕ್ಕೆ ಮಾಧ್ಯಮಗಳ ಕ್ಯಾಮೆರಾ ನಿರ್ಬಂಧ ವಿಚಾರ:

ದೋಸ್ತಿ ಸರ್ಕಾರ ಇದ್ದಾಗ ಇದೆ ನಾಯಕರು ಪ್ರತಿ ಪಕ್ಷದಲ್ಲಿದ್ದು ಟೀಕಿಸಿದ್ದರು ರಾಜ್ಯ ಸರ್ಕಾರದ ಈ ನಡೆ ಪ್ರಜಾಪ್ರಭುತ್ವದ ಭೂಷಣವಲ್ಲ ಮಾಧ್ಯಮಗಳು ಜನರ ಮುಂದಿಡುತ್ತಾರೆ ಕಸಿದುಕೊಳ್ಳುತ್ತಿದೆ . ಇದು ಅಘೋಷಿತ ತುರ್ತು ಪರಿಸ್ಥಿತಿ ಎಂದು ಸರ್ಕಾರದ ವಿರುದ್ಧ ಎಸ್ಆರ್ ಪಾಟೀಲ್ ಕಿಡಿಕಾರಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.