ETV Bharat / state

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರಗೆ ಜೆಡಿಎಸ್ ಬೆಂಬಲ - ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ

ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶಿವಶಂಕರ ಕಲ್ಲೂರ ಅವರು, ಚುನಾವಣೆಯಲ್ಲಿ ತಟಸ್ಥ ಧೋರಣೆಗೆ ಬಂದಿರುವ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಿದೆ.

H D Kumaraswany
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
author img

By

Published : Oct 22, 2020, 10:40 PM IST

ಬೆಂಗಳೂರು : ಪಶ್ಚಿಮ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ.

ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶಿವಶಂಕರ ಕಲ್ಲೂರ ಅವರು, ಚುನಾವಣೆಯಲ್ಲಿ ತಟಸ್ಥ ಧೋರಣೆಗೆ ಬಂದಿರುವ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಿದೆ. ಪಕ್ಷದ ತೀರ್ಮಾನವನ್ನು ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಸೇರಿದಂತೆ ಎಲ್ಲರೂ ಬೆಂಬಲಿಸಿ, ಚುನಾವಣೆಯಲ್ಲಿ ಬಸವರಾಜ ಗುರಿಕಾರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ವಿಧಾನಪರಿಷತ್​ಗೆ ಆಯ್ಕೆ ಮಾಡಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.