ಬೆಂಗಳೂರು: 16 ಜನ ಶಾಸಕರು ಸ್ಪೀಕರ್ಗೆ ಸಲ್ಲಿಸಿರುವ ರಾಜೀನಾಮೆ ಅಂಗಿಕಾರದ ಬಗ್ಗೆ ಇಂದು ಸುಪ್ರೀಂ ಕೋರ್ಟ್ನಲ್ಲಿ ವಾದ ಪ್ರತಿವಾದ ನಡೆದು ನಾಳೆಗೆ ತೀರ್ಪು ಕಾಯ್ದಿರಿಸಲಾಗಿದೆ. ಈ ಬಗ್ಗೆ ರಮಡ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಶಾಸಕರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.
ಶಾಸಕ ಸಿ.ಟಿ.ರವಿ ಮಾತನಾಡಿ, ಸುಪ್ರೀಂ ಕೋರ್ಟ್ನಲ್ಲಿ ವಾದ, ತೀರ್ಪು ಏನೇ ಇರಲಿ. ಈ ಸರ್ಕಾರ ಬೀಳೋದು ನಿಶ್ಚಿತ. ವಾದ - ಪ್ರತಿವಾದಗಳು ಸರ್ಕಾರವನ್ನು ಕಾಪಾಡಲ್ಲ. ಜನರ ವಿಶ್ವಾಸ ಕಳೆದುಕೊಂಡಿರೋ ಈ ಸರ್ಕಾರ ಗುರುವಾರ ಸಂಜೆ ಇತಿಹಾಸ ಸೇರುತ್ತದೆ. ಕಾಂಗ್ರೆಸ್ ಈಗಾಗಲೇ ವಿಪಕ್ಷದಲ್ಲಿ ಕೂರಲು ಮಾನಸಿಕವಾಗಿ ಸಿದ್ಧತೆ ನಡೆಸಿದೆ. ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿಕೊಂಡ ಹಾಗೆ ಆಗಿದೆ ಎಂದರು.
ಸುಪ್ರೀಂನಲ್ಲಿ ವಾದ, ತೀರ್ಪು ಏನೇ ಇರಲಿ, ಸರ್ಕಾರ ಬೀಳೋದು ನಿಶ್ಚಿತ: ಬಿಜೆಪಿ ಶಾಸಕರ ವಿಶ್ವಾಸ
16 ಜನ ಶಾಸಕರು ಸ್ಪೀಕರ್ಗೆ ಸಲ್ಲಿಸಿರುವ ರಾಜೀನಾಮೆ ಅಂಗಿಕಾರದ ಬಗ್ಗೆ ಇಂದು ಸುಪ್ರೀಂ ಕೋರ್ಟ್ನಲ್ಲಿ ವಾದ ಪ್ರತಿವಾದ ನಡೆದು ನಾಳೆಗೆ ತೀರ್ಪು ಕಾಯ್ದಿರಿಸಲಾಗಿದೆ. ಈ ಬಗ್ಗೆ ಬಿಜೆಪಿ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: 16 ಜನ ಶಾಸಕರು ಸ್ಪೀಕರ್ಗೆ ಸಲ್ಲಿಸಿರುವ ರಾಜೀನಾಮೆ ಅಂಗಿಕಾರದ ಬಗ್ಗೆ ಇಂದು ಸುಪ್ರೀಂ ಕೋರ್ಟ್ನಲ್ಲಿ ವಾದ ಪ್ರತಿವಾದ ನಡೆದು ನಾಳೆಗೆ ತೀರ್ಪು ಕಾಯ್ದಿರಿಸಲಾಗಿದೆ. ಈ ಬಗ್ಗೆ ರಮಡ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಶಾಸಕರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.
ಶಾಸಕ ಸಿ.ಟಿ.ರವಿ ಮಾತನಾಡಿ, ಸುಪ್ರೀಂ ಕೋರ್ಟ್ನಲ್ಲಿ ವಾದ, ತೀರ್ಪು ಏನೇ ಇರಲಿ. ಈ ಸರ್ಕಾರ ಬೀಳೋದು ನಿಶ್ಚಿತ. ವಾದ - ಪ್ರತಿವಾದಗಳು ಸರ್ಕಾರವನ್ನು ಕಾಪಾಡಲ್ಲ. ಜನರ ವಿಶ್ವಾಸ ಕಳೆದುಕೊಂಡಿರೋ ಈ ಸರ್ಕಾರ ಗುರುವಾರ ಸಂಜೆ ಇತಿಹಾಸ ಸೇರುತ್ತದೆ. ಕಾಂಗ್ರೆಸ್ ಈಗಾಗಲೇ ವಿಪಕ್ಷದಲ್ಲಿ ಕೂರಲು ಮಾನಸಿಕವಾಗಿ ಸಿದ್ಧತೆ ನಡೆಸಿದೆ. ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿಕೊಂಡ ಹಾಗೆ ಆಗಿದೆ ಎಂದರು.
ಬೆಂಗಳೂರು:16ಜನ ಶಾಸಕರು ಸ್ಪೀಕರ್ ಗೆ ಸಲ್ಲಿಸಿರುವ ರಾಜೀನಾಮೆ ಅಂಗಿಕಾರದ ಬಗ್ಗೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಾದವಿವಾದ ನಡೆದು ನಾಳೆಗೆ ತೀರ್ಪು ಕಾಯ್ದಿರಿಸಲಾಗಿದೆ. ಈ ಬಗ್ಗೆ ರಮಡ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಶಾಸಕರು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.
ಶಾಸಕ ಸಿ.ಟಿ.ರವಿ ಮಾತನಾಡಿ, ಇಂದು ಸುಪ್ರೀಂ ಕೋರ್ಟ್ ನಲ್ಲಿ ವಾದ ,ತೀರ್ಪು ಏನೇ ಇರಲಿ. ಈ ಸರ್ಕಾರ ಬೀಳೋದು ನಿಶ್ಚಿತ. ವಾದ - ಪ್ರತಿವಾದಗಳು ಸರ್ಕಾರ ಕಾಪಾಡಲ್ಲ.ಜನರ ವಿಶ್ವಾಸ ಕಳೆದುಕೊಂಡಿರೋ ಈ ಸರ್ಕಾರ ಗುರುವಾರ ಸಂಜೆ ಇತಿಹಾಸ ಸೇರುತ್ತದೆ.
ಕಾಂಗ್ರೆಸ್ ಈಗಾಗಲೇ ವಿಪಕ್ಷದಲ್ಲಿ ಕೂರಲು ಮಾನಸಿಕವಾಗಿ ಸಿದ್ದತೆ ನಡೆಸಿದ್ದಾರೆಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿಕೊಂಡ ಹಾಗೆ ಆಗಿದೆ ಎಂದರು.
Body:ಕುಡಚಿ ಶಾಸಕ ಪಿ.ರಾಜೀವ್ ಮಾತನಾಡಿ, ಇಡೀ ಕರ್ನಾಟಕದ ಜನತೆ ಸುಪ್ರೀಂ ಕೋರ್ಟ್ ವಿಚಾರಣೆ ಆಲಿಸಿದ್ದಾರೆ.ಶಾಸಕರ ಮೂಲಭೂತ ಹಕ್ಕನ್ನು ಪ್ರತಿಭಂದಿಸುವ ಹಕ್ಕು ಯಾರಿಗೂ ಇಲ್ಲ. ಶಾಸಕರ ರಾಜೀನಾಮೆ ಹಿಂದೆ ಸ್ವ ಇಚ್ಚೆ ಇದೆಯೋ ಇಲ್ಲವೋ ಅಥವಾ ನೈಜತೆ ಇದೆಯಾ ರಾಜೀನಾಮೆಯಲ್ಲಿ ಅನ್ನೊದಷ್ಟೆ ಸ್ಪೀಕರ್ ಪರಿಶೀಲಿಸುವ ಅಧಿಕಾರ ಹೊಂದಿದ್ದಾರೆ.ಬೇರೆ ಆಯಾಮದಲ್ಲಿ ಸ್ಪೀಕರ್ ನಿರ್ಧಾರ ಕೈಗೊಳ್ಳಲು ಬರುವುದಿಲ್ಲ.ಕೋಟ್ಯಾಂತರ ಜನರ ಆಸೆಯಂತೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಬರುತ್ತದೆ. ನಾಳೆ ಇಂಥಹ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ ಎಂದರು.
Conclusion:ಬಿ.ಜೆ.ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾತನಾಡಿ, 16ಜನ ಶಾಸಕರ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕರು ರಾಜೀನಾಮೆ ಸಲ್ಲಿಸಿದಾಗ ಸ್ಪೀಕರ್ ಹೇಗೆ ಅಂಗೀಕರಿಸ ಬೇಕು.ಹಾಗೂ ಅದನ್ನು ಹೇಗೆ ನಿರ್ಧಾರಿಸಬೇಕು ಎನ್ನುವುದರ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ ಮೂರು ಗಂಟೆಗಳ ಕಾಲ ಮಂಡಿಸಿರುವ ವಾದವನ್ನ ನೋಡಿದ್ದೇವೆ. ಇದೊಂದು ಐತಿಹಾಸಿಕ ತೀರ್ಪು ಬರಬಹುದೆಂದು ನಿರೀಕ್ಷಿಸಲಾಗುತ್ತಿದೆ. ಇದು ದೇಶದ ಎಲ್ಲ ವಿಧಾನಸಭೆಗಳಿಗೂ ಮಾದರಿಯಾಗುತ್ತದೆ ಎಂದು ಹೇಳಿದರು.
__
ಬೈಟ್೧: ಸಿ.ಟಿ.ರವಿ, ಶಾಸಕ.
ಬೈಟ್೨: ಪಿ. ರಾಜೀವ್
ಬೈಟ್೩: ರವಿ ಕುಮಾರ್ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
TAGGED:
ಬೆಂಗಳೂರು