ETV Bharat / state

ನಾನೇಕೆ ಶಾಸಕ‌ ಸ್ಥಾನಕ್ಕೆ‌ ರಾಜೀನಾಮೆ ನೀಡಲಿ: ದೇಶಪಾಂಡೆ - kannadanews

ನಾನೇಕೆ ಶಾಸಕ‌ ಸ್ಥಾನಕ್ಕೆ‌ ರಾಜೀನಾಮೆ ನೀಡಲಿ. ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಆರ್​.ವಿ. ದೇಶಪಾಂಡೆ ಹೇಳಿದ್ದಾರೆ.

ನಾನೇಕೆ ಶಾಸಕ‌ ಸ್ಥಾನಕ್ಕೆ‌ ರಾಜೀನಾಮೆ ನೀಡಲಿ..?
author img

By

Published : Jul 12, 2019, 2:41 PM IST

ಬೆಂಗಳೂರು: ಶಾಸಕ ಸ್ಥಾನಕ್ಕೆ ನಾನೇಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿರುವ ಆರ್​ ವಿ ದೇಶಪಾಂಡೆ, ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ಈಗಾಗಲೇ ನಾನು ರಾಜೀನಾಮೆ ನೀಡಿದ್ದೇನೆ. ಪಕ್ಷದ ಅಧ್ಯಕ್ಷರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ‌ ನೀಡಿರುವ ಪತ್ರವನ್ನು ನೀಡಿದ್ದೇವೆ. ಅನರ್ಹತೆ ಸಂಬಂಧ ಈಗಾಗಲೇ ಅತೃಪ್ತರ ವಿರುದ್ಧ ದೂರು‌ ನೀಡಲಾಗಿದೆ. ಅಧಿವೇಶನ ವೇಳೆ ವಿಪ್ ಉಲ್ಲಂಘನೆ ‌ಮಾಡಿದರೆ ಆಗ‌ ಮಾತ್ರ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಶ್ನೆ ಬರುತ್ತದೆ ಎಂದು ಸೂಚ್ಯವಾಗಿ ತಿಳಿಸಿದರು.

ಶಾಸಕ‌ ಸ್ಥಾನಕ್ಕೆ‌ ರಾಜೀನಾಮೆ ನೀಡಲ್ಲವೆಂದು ದೇಶಪಾಂಡೆ ಸ್ಪಷ್ಟನೆ

ಅಧಿವೇಶನ ವೇಳೆ ಎಲ್ಲ ಪಕ್ಷದವರು ವಿಪ್ ಜಾರಿ ಮಾಡುತ್ತಾರೆ. ಅದರಲ್ಲೇನು ವಿಶೇಷತೆ ಇಲ್ಲ. ಅದೇ ರೀತಿ ನಮ್ಮ ಪಕ್ಷದಿಂದಲೂ ವಿಪ್ ಜಾರಿ ಮಾಡಿದ್ದೇವೆ. ವಿಪ್ ಉಲ್ಲಂಘಿಸಿದ್ರೆ, ಮಾತ್ರ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯಿಸುತ್ತದೆ ಎಂದು ದೇಶಪಾಂಡೆ ಸ್ಪಷ್ಟಪಡಿಸಿದರು.

Intro:NnnnBody:KN_BNG_05_ANJALINIMBALKAR_BYTE_SCRIPT_7201951

ನಾನು ರಾಜೀನಾಮೆ ನೀಡುತ್ತೇನೆ ಅಂತ ಎಲ್ಲೂ ಹೇಳಿಲ್ಲ: ಅಂಜಲಿ ನಿಂಬಾಳ್ಕರ್

ಬೆಂಗಳೂರು: ನಾನು ರಾಜೀನಾಮೆ‌ ನೀಡುತ್ತೇನೆ ಅಂತಾ ಎಲ್ಲೂ ಹೇಳಿಲ್ಲ ಎಂದು ಕೈ‌ ಶಾಸಕಿ ಅಂಜಲಿ ನಿಂಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜೀನಾಮೆ ಸಾದ್ಯತೆ ಸುದ್ದಿಗೆ ಪ್ರತಿಕ್ರಿಯಿಸುತ್ತಾ, ನಾನು ರಾಜೀನಾಮೆ ನೀಡುವುದಿಲ್ಲ. ನಾನು ರಾಜೀನಾಮೆ ನೀಡುತ್ತೇನೆ ಎಂದು ಹೇಳಿಲ್ಲ. ಬಿಜೆಪಿಯವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಐಎಎಂ ವಿಚಾರವಾಗಿ ನಿಮನ್ನು ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನೀವು ಹೇಮಂತ್ ನಿಂಬಾಳ್ಕರ್ ನ್ನೇ ಕೇಳಿ ಎಂದು ತಿಳಿಸಿದರು.Conclusion:Bbbb
ETV Bharat Logo

Copyright © 2024 Ushodaya Enterprises Pvt. Ltd., All Rights Reserved.