ಬೆಂಗಳೂರು: ನಗರದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 29 ವರ್ಷದ ಮಹಿಳೆ ಕತೀಜಾ ಕೂಬ್ರ ಎಂಬವರು ನಿನ್ನೆ ಸಾವನ್ನಪ್ಪಿದ್ದಾರೆ. ತಮ್ಮ ಮಗಳ ಸಾವು ಸಹಜ ಸಾವಲ್ಲ ಕೊಲೆ ಎಂದು ಆರೋಪಿಸಿದ್ದಾರೆ.
ಈ ಸಂಬಂಧ ಪೋಷಕರು ನೀಡಿದ ದೂರಿನ ಮೇರೆಗೆ ಮೃತ ಮಹಿಳೆಯ ಪತಿ ಮೆಹಬೂಬ್ ಷರೀಪ್ ಹಾಗೂ ಆತನ ಮನೆಯವರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ: ಪತಿಯ ಅಕ್ರಮ ಸಂಬಂಧ: ಮದುವೆಯಾದ 11 ತಿಂಗಳಿಗೆ ಪತ್ನಿ ಆತ್ಮಹತ್ಯೆ