ETV Bharat / state

ಚಿಕಿತ್ಸೆ ಸಿಗದೆ ಮಹಿಳೆ ಸಾವು ಪ್ರಕರಣ: ವರದಿ ನೀಡುವಂತೆ ಸಚಿವ‌ ಶ್ರೀರಾಮುಲು‌ ಸೂಚನೆ - Woman died without treatment in Bangalore

ಚಿಕಿತ್ಸೆ ಸಿಗದೆ ಮಹಿಳೆ ಸಾವನ್ನಪ್ಪಿದ ವಿಚಾರವಾಗಿ ಆರೋಗ್ಯ ಸಚಿವ ಶ್ರೀರಾಮುಲು, ತಪ್ಪು ಆಸ್ಪತ್ರೆಯದ್ದಾಗಿದ್ದರೆ ಅವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ‌ ಶ್ರೀರಾಮುಲು‌ ಸೂಚನೆ
ಸಚಿವ‌ ಶ್ರೀರಾಮುಲು‌ ಸೂಚನೆ
author img

By

Published : May 11, 2020, 11:44 PM IST

ಬೆಂಗಳೂರು: ಕಳೆದ ರಾತ್ರಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಮಹಿಳೆಯೊಬ್ಬರು ಮೃತಪಟ್ಟಿರುವುದು ದುರದೃಷ್ಟಕರ. ಈ ಕುರಿತು ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

  • ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೇ ಮಹಿಳೆಯೊಬ್ಬರು ಮೃತಪಟ್ಟಿರುವುದು ದುರದೃಷ್ಟಕರ.

    ಈ ಮೊದಲೇ ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ರೋಗಿಗೆ ಚಿಕಿತ್ಸೆ ನಿರಾಕರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.1/2

    — B Sriramulu (@sriramulubjp) May 11, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಈ ಮೊದಲೇ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ರೋಗಿಗೆ ಚಿಕಿತ್ಸೆ ನಿರಾಕರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಹೀಗಿದ್ದರೂ ಈ ಘಟನೆ ನಡೆದಿದ್ದು ವಿಪರ್ಯಾಸ. ಈಗಾಗಲೇ ಈ ಬಗ್ಗೆ ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

  • 2/2
    ಹೀಗಿದ್ದರೂ ಈ ಘಟನೆ ನಡೆದಿದ್ದು ವಿಪರ್ಯಾಸ.
    ಈಗಾಗಲೇ ಈ ಬಗ್ಗೆ ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿಯನ್ನಾಧರಿಸಿ ತಪ್ಪಿತಸ್ಥರಾಗಿದ್ದಲ್ಲಿ ಆ ಆಸ್ಪತ್ರೆಯ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು. ಹಾಗೆಯೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.@suvarnanewstv @tv9kannada @OneindiaKannada

ವರದಿಯನ್ನಾಧರಿಸಿ ತಪ್ಪು ಆಸ್ಪತ್ರೆಯದ್ದಾಗಿದ್ದರೆ ಅವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಹಾಗೆಯೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.