ಬೆಂಗಳೂರು : ಕೊರೊನಾ ಭೀತಿ ಮತ್ತು ಆಹಾರವಿಲ್ಲದೇ ಕಂಗಾಲಾಗಿ ಬೆಂಗಳೂರು ಬಿಟ್ಟು ಸ್ವಗ್ರಾಮಕ್ಕೆ ಹೊರಟಿದ್ದ ಕೂಲಿ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರನ್ನು ಕಳೆದ ರಾತ್ರಿ ಮತ್ತೆ ಅವರ ಜೋಪಡಿಗಳಿಗೆ ವಾಪಸ್ ಕಳುಹಿಸಲಾಗಿದೆ.
ಬೆಂಗಳೂರು ಬಿಟ್ಟು ಹೊರಹೋಗಲು ಮತ್ತು ತಮ್ಮ ಸ್ವಗ್ರಾಮಗಳಿಗೆ ವಾಪಸ್ ಆಗಲು ಸಿದ್ದವಾಗಿದ್ದ ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದ ಸುಮಾರು 4 ಸಾವಿರ ಕಾರ್ಮಿಕರನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ನಿನ್ನೆ ವಶಕ್ಕೆ ತೆಗೆದುಕೊಂಡಿದ್ದರು. ನಂತರ ಈ ಎಲ್ಲ ಕಾರ್ಮಿಕರಿಗೆ ಆಶ್ರಯ ಕಲ್ಪಿಸಿ ತುಮಕೂರು ರಸ್ತೆಯ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ಕೇಂದ್ರದಲ್ಲಿ ಇರಿಸಲಾಗಿತ್ತು.
ಬೆಂಗಳೂರು ಬಿಟ್ಟು ಹೊರಟಿದ್ದ 4,000 ಕಾರ್ಮಿಕರು ಮತ್ತೆ ಗೂಡಿಗೆ - banglore migrate workers
ಬೆಂಗಳೂರು ಬಿಟ್ಟು ಹೊರಹೋಗಲು ಮತ್ತು ತಮ್ಮ ಸ್ವಗ್ರಾಮಗಳಿಗೆ ವಾಪಸ್ ಆಗಲು ಸಿದ್ದವಾಗಿದ್ದ ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದ ಸುಮಾರು 4 ಸಾವಿರ ಕಾರ್ಮಿಕರನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ನಿನ್ನೆ ವಶಕ್ಕೆ ತೆಗೆದುಕೊಂಡಿದ್ದರು.