ETV Bharat / state

ತವರೂರುಗಳಿಗೆ ಹೋಗುವ ತವಕ ಹೆಚ್ಚಳ.. ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಜನಜಂಗುಳಿ.. - bangalore

ತಡ ರಾತ್ರಿಯಿಂದಲೇ ರೈಲಿಗಾಗಿ ಕಾಯುತ್ತಿರುವ ಜನರು ಗಂಟು-ಮೂಟೆ ಕಟ್ಟಿಕೊಂಡು ಪಯಣಕ್ಕೆ ಮುಂದಾಗಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಕುಟುಂಬ ಸಮೇತರಾಗಿ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ..

workers leaving bangalore
ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಜನ ಜಂಗುಳಿ
author img

By

Published : Apr 28, 2021, 12:16 PM IST

ಬೆಂಗಳೂರು : ಬೆಳಗ್ಗೆಯಿಂದ ನಗರದ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಜನಜಂಗುಳಿ ಕಂಡು ಬರುತ್ತಿದೆ.

ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಜನ ಜಂಗುಳಿ..

ತಡ ರಾತ್ರಿಯಿಂದಲೇ ರೈಲಿಗಾಗಿ ಕಾಯುತ್ತಿರುವ ಜನರು ಗಂಟು-ಮೂಟೆ ಕಟ್ಟಿಕೊಂಡು ಪಯಣಕ್ಕೆ ಮುಂದಾಗಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಕುಟುಂಬ ಸಮೇತರಾಗಿ ರೈಲು ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ.

ಇವರಲ್ಲಿ ಬಿಹಾರ, ಜಾರ್ಖಾಂಡ್, ಒಡಿಸಾಗೆ ತೆರಳುವ ಕಾರ್ಮಿಕರೇ ಹೆಚ್ಚಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ಜನರಲ್ಲಿ ಹೆಚ್ಚಾಗಿ ರೈಲನ್ನು ಅವಲಂಬಿಸಿರುವ ಕಾರ್ಮಿಕರು ಕಾಣಸಿಗುತ್ತಿದ್ದಾರೆ.

ಓದಿ: ಹೊರ ರಾಜ್ಯಗಳಿಂದ ಬಂದವ್ರಿಗೆ ಬೆಳಗಾವಿ ರೈಲು ನಿಲ್ದಾಣದಲ್ಲಿಲ್ಲ ತಪಾಸಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.