ETV Bharat / state

ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಬೈಕ್ ರ‍್ಯಾಲಿಗೆ ಸಿಎಂ ಚಾಲನೆ - World Tourism Day news

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ರಾಜ್ಯದ ವಿವಿಧ ಪ್ರವಾಸಿ ತಾಣಗಳ ಪರಿಚಯ ಹಾಗೂ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಬೈಕ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.

CM Drive for Bike Rally
ಬೈಕ್ ರ‍್ಯಾಲಿಗೆ ಸಿಎಂ ಚಾಲನೆ
author img

By

Published : Sep 27, 2020, 4:57 PM IST

Updated : Sep 27, 2020, 6:14 PM IST

ಬೆಂಗಳೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ನಂದಿ ಬೆಟ್ಟದವರೆಗೆ ರಾಜ್ಯ ಪ್ರವಾಸೋದ್ಯಮ ಇಲಾಖೆ ಹಮ್ಮಿಕೊಂಡಿದ್ದ ಬೈಕ್ ರ‍್ಯಾಲಿಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.

ಬೈಕ್ ರ‍್ಯಾಲಿಗೆ ಸಿಎಂ ಚಾಲನೆ

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮಕ್ಕೆ ಸಿಎಂ ಬಿಎಸ್​ವೈ ಚಾಲನೆ ನೀಡಿದರು. ಐವರು ಸೊಲೊ ಮಹಿಳಾ ರೈಡರ್​ಗಳು ಮೈಸೂರಿಗೆ ಬೈಕ್ ಮೂಲಕ ಸವಾರಿ ನಡೆಸಿದರು. ಉಳಿದಂತೆ 30 ಕ್ಕೂ ಹೆಚ್ಚು ಬೈಕ್ ಸವಾರರು ನಂದಿ ಬೆಟ್ಟಕ್ಕೆ ಸವಾರಿ ನಡೆಸಿದರು.

ರಾಜ್ಯದ ವಿವಿಧ ಪ್ರವಾಸಿ ತಾಣಗಳ ಪರಿಚಯ ಹಾಗೂ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಈ ಬೈಕ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.

Last Updated : Sep 27, 2020, 6:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.