ETV Bharat / state

ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ವಿಶ್ವ ಯೋಗ ದಿನ ಆಚರಣೆ - ವಿಶ್ವ ಯೋಗ ದಿನ ಸುದ್ದಿ

ಬಿಜೆಪಿ ಕಚೇರಿಯಲ್ಲಿ ವಿಶ್ವ ಯೋಗ ದಿನ ಆಚರಣೆ
ಬಿಜೆಪಿ ಕಚೇರಿಯಲ್ಲಿ ವಿಶ್ವ ಯೋಗ ದಿನ ಆಚರಣೆ
author img

By

Published : Jun 21, 2020, 10:17 AM IST

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಯೋಗ ದಿನ ಆಚರಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ ವಿಶ್ವ ಯೋಗ ದಿನ ಆಚರಣೆ

ನಂತರ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯವಾದ ಪದ್ಧತಿ. ವಿಜ್ಞಾನ,ತಂತ್ರಜ್ಞಾನ ಗಣಿತದಿಂದ ಹಿಡಿದು ಹಲವು ವಲಯಗಳಲ್ಲಿ ದೇಶ ವಿಶ್ವಕ್ಕೆ ಕೊಡುಗೆ ಕೊಟ್ಟಿದೆ ಅದರಲ್ಲಿ ಯೋಗವೂ ಒಂದು ಎಂದು ಹೇಳಿದ್ದಾರೆ.

ಆಧ್ಯಾತ್ಮ ಯೋಗದ ಒಂದು ಭಾಗ. ಮನಸ್ಸು ಬುದ್ಧಿಯ ಮೂಲಕ ಭಗವಂತನನ್ನು ಕಾಣುವ ಪದ್ಧತಿಯಾಗಿದೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಇದು ಬಹಳ ಮುಖ್ಯ ಎಂದು ಅವರು ಹೇಳಿದರು.

ಓದಿ: ಅಂತಾರಾಷ್ಟ್ರೀಯ ಯೋಗ ಸ್ವರ್ಧೆಯಲ್ಲಿ ಸಾಧನೆ ಮಾಡಿ‌ದ ದೊಡ್ಡಬಳ್ಳಾಪುರದ ಕುವರಿ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಸೇರಿದಂತೆ ಹಲವರು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.