ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಲೇಹ್ ಪ್ರದೇಶಕ್ಕೆ ಭೇಟಿ ನೀಡಿದ್ದನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಲೇಹ್ ಪ್ರದೇಶಕ್ಕೆ ಮೋದಿ ಭೇಟಿ.. ಟ್ವಿಟರ್ನಲ್ಲಿ ನಮೋ ಗುಣಗಾನ ಮಾಡಿದ ಸಿಎಂ
ಭಾರತದ ಸಾರ್ವಭೌಮತೆ ವಿಷಯದಲ್ಲಿ ಕಿಂಚಿತ್ತೂ ರಾಜಿ ಪ್ರಶ್ನೆಯೇ ಇಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಲೇಹ್ ಪ್ರದೇಶಕ್ಕೆ ಭೇಟಿ ನೀಡುವ ಮೂಲಕ ಸಾರಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ..
ಸಿಎಂ ಯಡಿಯೂರಪ್ಪ ಟ್ವೀಟ್
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಲೇಹ್ ಪ್ರದೇಶಕ್ಕೆ ಭೇಟಿ ನೀಡಿದ್ದನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.