ETV Bharat / state

ಕಲಾಪ ಚಿತ್ರೀಕರಣಕ್ಕೆ ಖಾಸಗಿ ವಾಹಿನಿಗಳಿಗೆ ನಿರ್ಬಂಧ: ಆದೇಶ ಪುನರ್ ಪರಿಶೀಲಿಸಲು ಮನವಿ ಮಾಡಲು ಮುಂದಾದ ಸಿಎಂ - ವಿಧಾನ ಸಭೆಯ ಕಲಾಪದ ನೇರ ಪ್ರಸಾರಕ್ಕೆ ತಡೆ

ವಿಧಾನ ಸಭೆ ಕಲಾಪದ ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪ
author img

By

Published : Oct 10, 2019, 11:09 AM IST

ಬೆಂಗಳೂರು : ಮಾಧ್ಯಮ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧವಾಗಿದೆ. ‌ವಿಧಾನಸಭೆಯ ಕಲಾಪದ ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

tweet
ಟ್ವೀಟ್​

ವಿಧಾನಸಭೆ ಕಲಾಪದ ಚಿತ್ರೀಕರಣಕ್ಕೆ ಸುದ್ದಿ ವಾಹಿನಿಗಳ ಕ್ಯಾಮರಾಗೆ ನಿರ್ಬಂಧ ವಿಧಿಸಿ ಸ್ಪೀಕರ್ ಆದೇಶ ಹೊರಡಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರು ಸದನದಲ್ಲಿ ನೀಲಿಚಿತ್ರ ವೀಕ್ಷಣೆ ಮಾಡುತ್ತಿದ್ದ ವಿಡಿಯೋ ಸೆರೆ ಹಿಡಿದಿದ್ದಕ್ಕಾಗಿ ಈ ರೀತಿ ಮಾಡಲಾಗಿದೆ ಎಂದು ಟ್ರೋಲ್ ಆಗುತ್ತಿದೆ. ಅಲ್ಲದೇ, ಪ್ರತಿಪಕ್ಷಗಳಿಂದ ಕೂಡ ವ್ಯಾಪಕ ಖಂಡ‌ನೆ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಬಿಎಸ್​ವೈ ಮತ್ತೊಮ್ಮೆ‌ ಪರಿಶೀಲಿಸುವಂತೆ ಸ್ಪೀಕರ್​ಗೆ ಮನವಿ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Intro:

ಬೆಂಗಳೂರು: ಮಾಧ್ಯಮ ಸ್ವಾತಂತ್ರ್ಯಕ್ಕೆ ನನ್ನ ಸರ್ಕಾರ ಸದಾ ಬದ್ಧವಾಗಿದೆ. ‌ವಿಧಾನ ಸಭೆಯ ಕಲಾಪದ ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ವಿಧಾನಸಭೆ ಕಲಾಪದ ಚಿತ್ರೀಕರಣಕ್ಕೆ ಸುದ್ದಿ ವಾಹಿನಿಗಳ ಕ್ಯಾಮೆರಾಗೆ ನಿರ್ಬಂಧ ವಿಧಿಸಿ ಸ್ಪೀಕರ್ ಆದೇಶ ಹೊರಡಿಸಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರು ಸದನದಲ್ಲಿ ನೀಲಿಚಿತ್ರ ವೀಕ್ಷಣೆ ಮಾಡುತ್ತಿದ್ದ ವೀಡಿಯೋ ಸೆರೆ ಹಿಡಿದಿದ್ದಕ್ಕಾಗಿ ಈ ರೀತಿ ಮಾಡಲಾಗಿದೆ ಎಂದು ಟ್ರೋಲ್ ಆಗುತ್ತಿದೆ ಅಲ್ಲದೆ ಪ್ರತಿಪಕ್ಷಗಳಿಂದ ಕೂಡ ವ್ಯಾಪಕ ಖಂಡ‌ನೆ ವ್ಯಕ್ತವಾಗಿದೆ ಈ ಹಿನ್ನಲೆಯಲ್ಲಿ ಸಿಎಂ ಬಿಎಸ್ವೈ ಮತ್ತೊಮ್ಮೆ‌ ಪರಿಶೀಲಿಸುವಂತೆ ಸ್ಪೀಕರ್ ಗೆ ಮನವಿ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.