ETV Bharat / state

'ನೆರೆ'ವಿಗೆ ಬಂದ ಕೇಂದ್ರ ಸರ್ಕಾರ: ಮೋದಿ, ಅಮಿತ್‌ ಶಾಗೆ ಸಿಎಂ ಕೃತಜ್ಞತೆ - ಮುಖ್ಯಮಂತ್ರಿ ಯಡಿಯೂರಪ್ಪ

ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರಕ್ಕಾಗಿ 1,200 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆ ಪರವಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಬಿಎಸ್​ವೈ
author img

By

Published : Oct 4, 2019, 9:52 PM IST

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರಕ್ಕಾಗಿ 1,200 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆ ಪರವಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

  • Central Government has released an amount of 1200 Crores for Karnataka in advance from the National Disaster Response Fund. Expressing gratitude for the support to @PMOIndia Sri @narendramodi ji & @HMOIndia Sri @AmitShah ji on behalf of the people of Karnataka.

    — B.S. Yediyurappa (@BSYBJP) October 4, 2019 " class="align-text-top noRightClick twitterSection" data=" ">

ಪರಿಹಾರ ಹಣ ಬಿಡುಗಡೆ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ 1,200 ಕೋಟಿ ರೂಪಾಯಿ ಮುಂಗಡ ಹಣವನ್ನು ಘೋಷಣೆ ಮಾಡಿದೆ. ನೆರೆ ಪರಿಹಾರಕ್ಕಾಗಿ ಅನುದಾನ ನೀಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಬೆಂಬಲ ನrಡಿದ್ದಕ್ಕಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಅರ್ಪಿಸುವುದಾಗಿ ತಿಳಿಸಿದ್ದಾರೆ.

ರಾಜ್ಯ ಬಿಜೆಪಿಯಿಂದ ಧನ್ಯವಾದ :

ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಮಧ್ಯಂತರ ಪರಿಹಾರ ಪ್ರಕಟಿಸಲಾಗಿದೆ. ಕರ್ನಾಟಕಕ್ಕೆ 1200 ಕೋಟಿ ರೂ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಿದೆ. ಇದಕ್ಕಾಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಧನ್ಯವಾದಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

  • ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಕೇಂದ್ರ ಸರಕಾರದಿಂದ ಮಧ್ಯಂತರ ಪರಿಹಾರ. ಕರ್ನಾಟಕಕ್ಕೆ 1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಿದೆ.
    ಧನ್ಯವಾದಗಳು@narendramodi @AmitShah

    — Nalinkumar Kateel (@nalinkateel) October 4, 2019 " class="align-text-top noRightClick twitterSection" data=" ">

ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಕೂಡ ಮಧ್ಯಂತರ ಪರಿಹಾರ ನೀಡಿರುವ ಮಾಹಿತಿ ಹಂಚಿಕೊಂಡು ಉತ್ತರ ಕರ್ನಾಟಕದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

  • Thank you PM Sri @narendramodi Ji & @AmitShah Ji for approving advance release of an amount Rs 1200 crores towards the flood relief & rehabilitation activities in the state.

    Heartfelt gratitude on behalf of people of North Karnataka. https://t.co/fDBPMdvgYB

    — Shobha Karandlaje (@ShobhaBJP) October 4, 2019 " class="align-text-top noRightClick twitterSection" data=" ">

Intro:ಪ್ರವಾಹ ಪರಿಹಾರ ಬಿಡುಗಡೆಗಾಗಿ ಟ್ವಿಟರ್ ನಲ್ಲಿ
ಮೋದಿ, ಅಮಿತ್ ಶಾಗೆ ಸಿಎಂ ಕೃತಜ್ಞತೆ

ಬೆಂಗಳೂರು :

ಕೇಂದ್ರ ಸರಕಾರ ರಾಜ್ಯಕ್ಕೆ ಪ್ರವಾಹ ಮತ್ತು ನೆರೆ ಪರಿಹಾರಕ್ಕಾಗಿ ೧೨೦೦ ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆ ಪರವಾಗಿ ಪ್ರಧಾನಿ ಮೋದಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Body: ಪರಿಹಾರ ಹಣ ಬಿಡುಗಡೆ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಕೇಂದ್ರ ಸರಕಾರ ರಾಜ್ಯಕ್ಕೆ ೧೨೦೦ ಕೋಟಿ ರೂಪಾಯಿ ಮುಂಗಡ ಹಣವನ್ನು ಬಿಡುಗಡೆ ಮಾಡಿದೆ. ನೆರೆ ಪರಿಹಾರ ಕ್ಕಾಗಿ ಅನುದಾನ ನೀಡುವ ಮೂಲಕ ಕೇಂದ್ರ ಸರಕಾರ ರಾಜ್ಯಕ್ಕೆ ನೀಡಿದ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಅರ್ಪಿಸುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ಬೆಳಗಾವಿ ಜಿಲ್ಲಾ ಪ್ರವಾಸ ದಲ್ಲಿರುವಾಗ ಕೇಂದ್ರ ಸರಕಾರ ನೆರೆ ಪರಿಹಾರ ಹಣ ಬಿಡುಗಡೆ ಮಾಡಿರುವುದು ಅವರಿಗೆ ನೈತಿಕ ಬಲ ತಂದುಕೊಟ್ಟಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.