ETV Bharat / state

ಮೇ 5-6ರಂದು ಕರಾವಳಿ ಸೇರಿ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ..ಯಲ್ಲೊ ಅಲರ್ಟ್​ ಘೋಷಣೆ - ಮಳೆ

ದಕ್ಷಿಣ ಒಳನಾಡಿನಲ್ಲಿ ಮೇ4, 7 ಹಾಗೂ 8ರಂದು ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮೇ 5 ಹಾಗೂ 6ರಂದು ಬಹುತೇಕ ಎಲ್ಲಾ ಕಡೆಗಳಲ್ಲೂ ಮಳೆಯಾಗುವ ಸಾಧ್ಯತೆ..

ಯಲ್ಲೊ ಅಲರ್ಟ್​ ಘೋಷಣೆ
ಯಲ್ಲೊ ಅಲರ್ಟ್​ ಘೋಷಣೆ
author img

By

Published : May 4, 2021, 4:01 PM IST

ಬೆಂಗಳೂರು : ಮೇ 4 ಮತ್ತು 8ರಂದು ಕರಾವಳಿಯ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಮೇ 5 ಮತ್ತು 6 ರಂದು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನಾ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಮೇ 5-6ರಂದು ಕರಾವಳಿ ಸೇರಿ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸಾಧ್ಯತೆ.. ಯಲ್ಲೊ ಅಲರ್ಟ್​ ಘೋಷಣೆ

ಉತ್ತರ ಒಳನಾಡಿನಲ್ಲೂ ಮೇ 4ರಿಂದ 8ರವರೆಗೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮೇ4, 7 ಹಾಗೂ 8ರಂದು ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮೇ 5 ಹಾಗೂ 6ರಂದು ಬಹುತೇಕ ಎಲ್ಲಾ ಕಡೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಇದಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಮೇ 5 ಹಾಗೂ 6ರಂದು ಯೆಲ್ಲೊ ಅಲರ್ಟ್​ ಘೋಷಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.