ETV Bharat / state

ಬೆಂಗಳೂರು ಗ್ರಾಮಾಂತರದಲ್ಲಿ ಮೈತ್ರಿ ಗೆಲ್ಲಿಸಿಕೊಳ್ಳಲು ತಡರಾತ್ರಿ ಕಾಂಗ್ರೆಸ್​-ಜೆಡಿಎಸ್​​​​​ ಸಭೆ

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‍ ಒಮ್ಮತದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ಸಂಬಂಧ ನಿನ್ನೆ ತಡರಾತ್ರಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಸಭೆ
author img

By

Published : Mar 18, 2019, 1:57 PM IST

ಬೆಂಗಳೂರು: ನಗರದ ಖಾಸಗಿ ಹೋಟೆಲೊಂದರಲ್ಲಿ ಭಾನುವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಸಭೆ ನಡೆಯಿತು.

ಮುಂಬರುವ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್-ಜೆಡಿಎಸ್‍ ಒಮ್ಮತದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಕಾಂಗ್ರೆಸ್‍-ಜೆಡಿಎಸ್‍ ಕಾರ್ಯಕರ್ತರು ತಮ್ಮೊಳಗಿನ ಅಸಮಾಧಾನ ಮರೆತು ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಿಸಬೇಕೆಂದು ಕರೆ ಕೊಡಲಾಯಿತು.

ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಸಭೆ

ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಸ್ಥಳೀಯ ಸಂಸದ, ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್, ಶಾಸಕರಾದ ಮುನಿರತ್ನ, ಶಿವಣ್ಣ, ಡಾ. ರಂಗನಾಥ್, ಮಾಜಿ ಶಾಸಕ ಹೆಚ್.ಸಿ. ಬಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು.

Intro:Body:

mahesh

ಬೆಂಗಳೂರು ಗ್ರಾಮಾಂತರದಲ್ಲಿ ಮೈತ್ರಿ ಗೆಲ್ಲಿಸಿಕೊಳ್ಳಲು ತಡರಾತ್ರಿ ನಗರದಲ್ಲಿ ನಡೆಯಿತು ಸಭೆ

ಬೆಂಗಳೂರು: ನಗರದ ಖಾಸಗಿ ಹೋಟೆಲ್‍ನಲ್ಲಿ ಭಾನುವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಸಭೆ ನಡೆಯಿತು.

ಮುಂಬರುವ ಲೋಕಸಭೆ ಚುನಾವಣೆ ಸಂದರ್ಭ ಕಾಂಗ್ರೆಸ್-ಜೆಡಿಎಸ್‍ ಒಮ್ಮತದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಕಾಂಗ್ರೆಸ್‍-ಜೆಡಿಎಸ್‍ ಕಾರ್ಯಕರ್ತರು ತಮ್ಮೊಳಗಿನ ಅಸಮಾಧಾನ ಮರೆತು ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಿಸಬೇಕೆಂದು ಕರೆ ಕೊಡಲಾಯಿತು.

ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಸ್ಥಳೀಯ ಸಂಸದ, ಲೋಕಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್, ಶಾಸಕರಾದ ಮುನಿರತ್ನ, ಶಿವಣ್ಣ, ಎ. ಮಂಜು, ಡಾ. ರಂಗನಾಥ್, ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.