ETV Bharat / state

ಸಂಪತ್ ರಾಜ್ ವಿರುದ್ಧ ದೂರು ನೀಡಿದ್ದೇನೆಂಬ ಸುದ್ದಿ ಸತ್ಯಕ್ಕೆ ದೂರವಾದದ್ದು: ಜಮೀರ್ ಅಹಮದ್

author img

By

Published : Aug 13, 2020, 9:32 PM IST

ಇಂದು ಮಣಿಪಾಲ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಮನೆಗೆ ಬರುವ ಮುನ್ನ ಆಸ್ಪತ್ರೆಗೆ ಭೇಟಿ ಕೊಟ್ಟ ಜಮೀರ್ ಅಹಮದ್ ಅವರು ಸಂಪತ್ ರಾಜ್ ವಿರುದ್ಧ ದೂರು ನೀಡಿದ್ದಾರೆಂದು ಕೆಲವೆಡೆ ಸುದ್ದಿಯಾಗಿತ್ತು. ಇದಕ್ಕೆ ಇದೀಗ ಜಮೀರ್ ಸ್ಪಷ್ಟೀಕರಣ ನೀಡಿದ್ದಾರೆ.

Zameer's
ಮಾಜಿ ಸಚಿವ ಬಿ.ಜಡ್. ಜಮೀರ್ ಅಹಮದ್ ಖಾನ್

ಬೆಂಗಳೂರು: ಕೆ.ಜಿ.ಹಳ್ಳಿ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆ ಎಂದು ತಾವು ದೂರು ನೀಡಿದ್ದಾಗಿ ಕೇಳಿಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

  • ನಿನ್ನೆಯ ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ನಮ್ಮ‌ ಪಕ್ಷದ ಮುಖಂಡರಾದ ಸಂಪತ್ ಅವರ ಕೈವಾಡವಿದೆ ಎಂದು ನಾನು ಕೆಲವರ ಬಳಿ ಹೇಳಿದ್ದೇನೆ ಎಂಬ ಸುಳ್ಳು ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
    ಮಾಧ್ಯಮಗಳಿಗೆ ನನ್ನದೊಂದು ಮನವಿ, ದಯವಿಟ್ಟು ಕಲ್ಪಿತ ವರದಿಗಳನ್ನು ಪ್ರಸಾರ ಮಾಡಿ ಜನರಿಗೆ ತಪ್ಪು ಸಂದೇಶ ನೀಡಬೇಡಿ.

    — B Z Zameer Ahmed Khan (@BZZameerAhmedK) August 13, 2020 " class="align-text-top noRightClick twitterSection" data=" ">
  • ಹಲವು ವರ್ಷಗಳಿಂದ ಸಂಪತ್ ಅವರು ನನಗೆ ಪರಿಚಿತರು. ಅವರು ನಮ್ಮ ಪಕ್ಷದ ಕಾರ್ಪೊರೇಟರ್ ಕೂಡ ಹೌದು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ವರದಿಗಳು ವಸ್ತುನಿಷ್ಠ ಮತ್ತು ನ್ಯಾಯಯುತವಾಗಿರಬೇಕು. ಸುಳ್ಳು ಸುದ್ದಿಗಳಿಂದ ಆ ಘನತೆಗೆ ಧಕ್ಕೆಯಾಗುತ್ತದೆ.

ಟ್ವೀಟ್ ಮೂಲಕ ಸ್ಪಷ್ಟೀಕರಣ ನೀಡಿರುವ ಅವರು, ನಿನ್ನೆಯ ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ನಮ್ಮ ಪಕ್ಷದ ಮುಖಂಡರಾದ ಸಂಪತ್ ಅವರ ಕೈವಾಡವಿದೆ ಎಂದು ನಾನು ಕೆಲವರ ಬಳಿ ಹೇಳಿದ್ದೇನೆ ಎಂಬ ಸುಳ್ಳು ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮಾಧ್ಯಮಗಳಿಗೆ ನನ್ನದೊಂದು ಮನವಿ, ದಯವಿಟ್ಟು ಕಲ್ಪಿತ ವರದಿಗಳನ್ನು ಪ್ರಸಾರ ಮಾಡಿ ಜನರಿಗೆ ತಪ್ಪು ಸಂದೇಶ ನೀಡಬೇಡಿ ಎಂದಿದ್ದಾರೆ.

Sampatraj
ಮಾಜಿ ಮೇಯರ್ ಸಂಪತ್ ರಾಜ್

ಹಲವು ವರ್ಷಗಳಿಂದ ಸಂಪತ್ ಅವರು ನನಗೆ ಪರಿಚಿತರು. ಅವರು ನಮ್ಮ ಪಕ್ಷದ ಕಾರ್ಪೊರೇಟರ್ ಕೂಡ ಹೌದು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ವರದಿಗಳು ವಸ್ತುನಿಷ್ಠ ಮತ್ತು ನ್ಯಾಯಯುತವಾಗಿರಬೇಕು. ಸುಳ್ಳು ಸುದ್ದಿಗಳಿಂದ ಆ ಘನತೆಗೆ ಧಕ್ಕೆಯಾಗುತ್ತದೆ ಎಂದು ಕೂಡ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.