ETV Bharat / state

ಬೆಳಗಾವಿಯಲ್ಲಿ 13 ಮಂದಿ ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - ಬೆಳಗಾವಿ ಕೊರೊನಾ ಪ್ರಕರಣ

ಬೆಳಗಾವಿಯಲ್ಲಿ ಒಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ರೆ, ಇನ್ನೊಂದೆಡೆ ಇಂದು 13 ಮಂದಿ ಸೋಂಕಿತರು ಗುಣಮುಖರಾಗಿ ಬಿಮ್ಸ್​ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

13 coronavirus cases recovered in Belagavi: discharge from hospital
ಬೆಳಗಾವಿಯ 13 ಮಂದಿ ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
author img

By

Published : May 14, 2020, 11:17 PM IST

ಬೆಳಗಾವಿ: ಕೊರೊನಾ ಸೋಂಕು ತಗುಲಿದ್ದ 13 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಪಿ-357, ಪಿ-524,‌ ಪಿ- 539, ಪಿ-540, ಪಿ-543, ಪಿ-544, ಪಿ-547,‌ ಪಿ-548, ಪಿ-549,‌ ಪಿ-550, ಪಿ-546, ಪಿ-552, ಪಿ-563 ಗುಣಮುಖರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.