ETV Bharat / state

ಬೆಳಗಾವಿ ಜಿಲ್ಲೆಯಲ್ಲಿ ಇಂದು 314 ಸೋಂಕು ದೃಢ: 6 ಜನ ಸಾವು - belgavi latest news

ಬೆಳಗಾವಿ ಜಿಲ್ಲೆಯಲ್ಲಿ ಇಂದು 314 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. 6 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿಯ ಮಾಹಿತಿ ನೀಡಿದೆ.

314 corona positive cases in belgavi
ಇಂದು ಬೆಳಗಾವಿ ಜಿಲ್ಲೆಯಲ್ಲಿ 314 ಸೋಂಕು ದೃಢ
author img

By

Published : Aug 12, 2020, 9:58 PM IST

ಬೆಳಗಾವಿ: ಇಂದು ಜಿಲ್ಲೆಯಲ್ಲಿ 314 ಜನರಿಗೆ ಸೋಂಕು ದೃಢಪಟ್ಟಿದ್ದು, 6 ಜನ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6336ಕ್ಕೆ ಏರಿಕೆಯಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಸೋಂಕಿನಿಂದ‌ ಮೃತಪಟ್ಟವರ ಸಂಖ್ಯೆ 107ಕ್ಕೇರಿಕೆಯಾಗಿದೆ.

314 corona positive cases in belgavi
ಇಂದು ಬೆಳಗಾವಿ ಜಿಲ್ಲೆಯಲ್ಲಿ 314 ಸೋಂಕು ದೃಢ

ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 148 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 3484 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.