ETV Bharat / state

ಬೆಳಗಾವಿ ಜಿಲ್ಲೆಯಲ್ಲಿ 379 ಜನರಿಗೆ ಕೊರೊನಾ ಸೋಂಕು ದೃಢ - ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ ಇಂದು 379 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

Belagavi
Belagavi
author img

By

Published : Aug 19, 2020, 8:54 PM IST

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು 379 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,739ಕ್ಕೆ ಏರಿಕೆಯಾಗಿದೆ.

ಇಂದು ಸೋಂಕಿಗೆ 3 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ‌ ಮೃತಪಟ್ಟವರ ಸಂಖ್ಯೆ 140ಕ್ಕೆ ಏರಿಕೆಯಾಗಿದೆ.

ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 267 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3,717 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ವಾರ್ಡ್ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.