ETV Bharat / state

ಮುಂಬೈ - ಪುಣೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ... ನಾಲ್ವರ ದುರ್ಮರಣ

author img

By

Published : Nov 29, 2019, 9:08 AM IST

ಮುಂಬೈ - ಪುಣೆ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ಈ ಭೀಕರ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

pune
ಭೀಕರ ರಸ್ತೆ ಅಪಘಾತ

ರಾಯಗಢ ( ಮಹಾರಾಷ್ಟ್ರ): ರಾಯಗಢದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಅಸುನೀಗಿದ್ದಾರೆ. ಮುಂಬೈ - ಪುಣೆ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ಈ ಭೀಕರ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭೀಕರ ರಸ್ತೆ ಅಪಘಾತ

ಈವರೆಗೆ ದೊರೆತಿರುವ ಮಾಹಿತಿ ಪ್ರಕಾರ ಬೆಳಗಿನ ಜಾವ 1: 30ರ ಸುಮಾರಿಗೆ ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಕಾರು ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ 6 ಜನರಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪನ್ವೆಲ್​ನ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

pune
ಭೀಕರ ರಸ್ತೆ ಅಪಘಾತ

ಪ್ರಯಾಣಿಕರು ಸಂಬಂಧಿಕರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಸತಾರಾದಿಂದ ಹಿಂದಿರುಗುತ್ತಿದ್ದರು. ಆದರೆ, ಕಾರು ಕೆಮಿಸ್ಟ್ ಪೊಲೀಸ್ ಠಾಣೆ ಸಮೀಪಿಸುತ್ತಿದ್ದಂತೆ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಸಂದರ್ಭದಲ್ಲಿ ಕಾರಿನ ಮುಂಭಾಗ ಟ್ಯಾಂಕರ್‌ಗೆ ಸಂಪೂರ್ಣವಾಗಿ ಅಪ್ಪಳಿಸಿದೆ.

ಮೃತರಲ್ಲಿ 3 ಮಹಿಳೆಯರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Intro:Body:

ಭೀಕರ ರಸ್ತೆ ಅಪಘಾತ... ನಾಲ್ವರ ದುರ್ಮರಣ 

ರಾಯಗಢ( ಮಹಾರಾಷ್ಟ್ರ): ರಾಯಗಢದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಅಸುನೀಗಿದ್ದಾರೆ.   ಮುಂಬೈ - ಪುಣೆ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ಈ ಭೀಕರ ದುರ್ಘಟನೆ ನಡೆದಿದೆ.  ಘಟನೆಯಲ್ಲಿ ನಾಲ್ವರು ಸ್ಥಳದಲ್ಲಿ ಮೃತಪಟ್ಟರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.  

Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.