ETV Bharat / state

ಸಂತ್ರಸ್ತರ ಪುನರ್ವಸತಿಗೆ ಸರ್ಕಾರ, ಜಿಲ್ಲಾಡಳಿತ ‌ಬದ್ಧ: ಬೆಳಗಾವಿ ಡಿಸಿ - 73rd-independence-day-in-belgaum

ಕುಂದಾನಗರಿಯಲ್ಲಿ ಸರಳವಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಭೀಕರ ಪ್ರವಾಹದಿಂದ ತತ್ತರಸಿರುವ ಜಿಲ್ಲೆಯ ಜನತೆಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.‌ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ 73ನೇ ಸ್ವಾತಂತ್ರ್ಯೋತ್ಸವ
author img

By

Published : Aug 15, 2019, 3:04 PM IST

ಬೆಳಗಾವಿ: ನಗರದ ಜಿಲ್ಲಾ ಮೈದಾನದಲ್ಲಿ ‌73ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಡಿಸಿ ಡಾ.ಎಸ್.‌ಬಿ. ಬೊಮ್ಮನಹಳ್ಳಿ ‌ಧ್ವಜಾರೋಹಣ ನೆರವೇರಿಸಿ ಗೌರವವಂದನೆ ಸ್ವೀಕರಿಸಿದರು.

ನಂತರ ಮಾತನಾಡಿದ ಡಿಸಿ ಸ್ವಾತಂತ್ರ್ಯಕ್ಕೆ ಹೋರಾಡಿದ ಮಹನೀಯರನ್ನು ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಜಿಲ್ಲೆಯ ‌ಕೊಡುಗೆಯನ್ನು ಸ್ಮರಿಸಿದರು. ಸ್ವಾತಂತ್ರ್ಯ ಸಮರದಲ್ಲಿ ಕರ್ನಾಟಕದ ಪಾತ್ರ ಅದ್ವಿತೀಯ. ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಿಂದ ಆರಂಭಗೊಂಡ ಸ್ವಾತಂತ್ರ್ಯ ಸಂಗ್ರಾಮಕ್ಕೆ ಬಹುದೊಡ್ಡ ಪರಂಪರೆ ಇದೆ ಎಂದರು.

ಬೆಳಗಾವಿಯಲ್ಲಿ 73ನೇ ಸ್ವಾತಂತ್ರ್ಯೋತ್ಸವ
ಸಂಗ್ರಾಮದ ದಿನಗಳಲ್ಲಿ ಸೆರೆಮನೆ ಸೇರಿದ್ದ ಸಾವಿರಾರು ಸಂಖ್ಯೆಯ ಹೋರಾಟಗಾರರಲ್ಲಿ ಉತ್ತರ ಕರ್ನಾಟಕದವರ ಸಂಖ್ಯೆ ಗಣನೀಯ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ ನಡೆದದ್ದು ಕರ್ನಾಟಕದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಹಿಡಿದ ಕೈಗನ್ನಡಿ ಎಂದು ಬಣ್ಣಿಸಿದರು.

ದೇಶಪ್ರೇಮ ಅನುರಣಿಸಬೇಕಾದ ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಇಡೀ ರಾಜ್ಯವೇ ಎಂದೂ ಕಂಡರಿಯದ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು, ಲಕ್ಷಾಂತರ ಕುಟುಂಬಗಳು ಪುನರ್ವಸತಿಯ ನಿರೀಕ್ಷೆಯಲ್ಲಿವೆ. ಜನರು ಜೀವರಕ್ಷಣೆಗಾಗಿ ಉಟ್ಟ ಬಟ್ಟೆಯಲ್ಲಿಯೇ ಮನೆಗಳನ್ನು ಬಿಟ್ಟು ಬಂದಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಸರ್ಕಾರ ಸಂತ್ರಸ್ತರ ನೆರವಿಗೆ ಸಮರೋಪಾದಿಯಲ್ಲಿ ಕೆಲಸ ಕಾರ್ಯಗಳನ್ನು ಕೈಗೊಂಡಿದೆ. ಬೆಳಗಾವಿ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮಹಾಮಳೆ, ಪ್ರವಾಹ, ಭೂಕುಸಿತದಿಂದಾಗಿ ಸಂಪೂರ್ಣವಾಗಿ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಹಾಗೂ ಮನೆಗಳ ದುರಸ್ತಿಗೆ 1 ಲಕ್ಷ ರೂಪಾಯಿವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಪ್ರಕಟಿಸಿದ್ದಾರೆ. ಬೆಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೂ ಸರ್ಕಾರ ನಿಲ್ಲಲಿದೆ ಎಂಬ ಭರವಸೆಯನ್ನೂ ಈಗಾಗಲೇ ನೀಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ‌ಶಾಸಕರಾದ ಅಭಯ್​ ಪಾಟೀಲ್​,‌‌ ಅನಿಲ್‌ ಬೆನಕೆ,‌ ಉತ್ತರ ‌ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿ.ಪಂ‌. ಸಿಇಒ ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಲೋಕೇಶಕುಮಾರ್, ಎಸ್.ಪಿ. ಲಕ್ಷ್ಮಣ ನಿಂಬರಗಿ ಭಾಗಿಯಾಗಿದ್ದರು.

Intro:ಬೆಳಗಾವಿಯಲ್ಲಿ ೭೩ನೇ ಸ್ವಾತಂತ್ರ್ಯೋತ್ಸವ, ಪ್ರವಾಹ ಪೀಡಿತ ಸಂತ್ರಸ್ತರ ಪುನರ್ವಸತಿಗೆ ಸರ್ಕಾರ ಜಿಲ್ಲಾಡಳಿತ ‌ಬದ್ಧ; ಡಿಸಿ ಹೇಳಿಕೆ

ಬೆಳಗಾವಿ:
ಬೆಳಗಾವಿ ಜಿಲ್ಲಾಡಳಿತ ‌ವತಿಯಿಂದ ನಗರದ ಜಿಲ್ಲಾ ಮೈದಾನದಲ್ಲಿ ‌೭೩ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಇದೆ ಮೊದಲ‌ ಸಲ‌ ಉಸ್ತುವಾರಿ ಸಚಿವರ ಇಲ್ಲದ‌ ಕಾರಣ ಡಿಸಿ ಡಾ.ಎಸ್.‌ಬಿ. ಬೊಮ್ಮನಹಳ್ಳಿ ‌ಧ್ವಜಾರೋಹಣ ನೆರವೇರಿಸಿ ಗೌರವವಂದನೆ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ‌ಶಾಸಕರಾದ ಅಭಯ ಪಾಟೀಲ,‌‌ ಅನಿಲ್‌ ಬೆನಕೆ,‌ ಉತ್ತರ ‌ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿಪಂ‌ ಸಿಇಒ ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಲೋಕೇಶಕುಮಾರ್, ಎಸ್.ಪಿ. ಲಕ್ಷ್ಮಣ ನಿಂಬರಗಿ ಡಿಸಿಗೆ ಸಾಥ್ ಕೊಟ್ಟರು.
ಸ್ವಾತಂತ್ರ್ಯೋತ್ಸವ ಅಂಗವಾಗಿ ಭಾಷಣ ಮಾಡಿದ ಡಿಸಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸ್ವಾತಂತ್ರ್ಯಕ್ಕೆ ಹೋರಾಡಿದ ಮಹನೀಯರನ್ನು ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಜಿಲ್ಲೆಯ ‌ಕೊಡುಗೆಯನ್ನು ಸ್ಮರಿಸಿದರು. ಸ್ವಾತಂತ್ರ್ಯ ಸಮರದಲ್ಲಿ ಕರ್ನಾಟಕದ ಪಾತ್ರ ಅದ್ವಿತೀಯ. ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರಿಂದ ಆರಂಭಗೊಂಡ ಕರ್ನಾಟಕದಲ್ಲಿನ ಸ್ವಾತಂತ್ರ್ಯ ಸಂಗ್ರಾಮಕ್ಕೆ ಬಹುದೊಡ್ಡ ಪರಂಪರೆ ಇದೆ.
ಸಂಗ್ರಾಮದ ದಿನಗಳಲ್ಲಿ ಸೆರೆಮನೆ ಸೇರಿದ ಸಾವಿರಾರು ಸಂಖ್ಯೆಯ ಸತ್ಯಾಗ್ರಹಿ-ಹೋರಾಟಗಾರರಲ್ಲಿ ಉತ್ತರ ಕರ್ನಾಟಕದವರ ಸಂಖ್ಯೆ ಗಣನೀಯ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಕಾಂಗ್ರೆಸ್ ಅಧಿವೇಶನ ಬೆಳಗಾವಿಯಲ್ಲಿ ನಡೆದದ್ದು ಕರ್ನಾಟಕದ ಸ್ವಾತಂತ್ರ ಸಂಗ್ರಾಮಕ್ಕೆ ಹಿಡಿದ ಕೈಗನ್ನಡಿ.
ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ಬೆಳಗಾವಿ ಜಿಲ್ಲೆ ಕೂಡ ಮುಂಚೂಣಿಯಲ್ಲಿತ್ತು. ಅಪ್ರತಿಮ ಹೋರಾಟಗಾರರು, ಅಪ್ಪಟ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಕೊಡುಗೆ ನೀಡಿರುವ ನಮ್ಮ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು ಎಂಬುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಸ್ಮರಿಸಿದರು.
ದೇಶಪ್ರೇಮ ಅನುರಣಿಸಬೇಕಾದ ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆ ಸೇರಿದಂತೆ ಇಡೀ ರಾಜ್ಯವೇ ಎಂದೂ ಕಂಡರಿಯದ ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು, ಲಕ್ಷಾಂತರ ಕುಟುಂಬಗಳು ಪುನರ್ವಸತಿಯ ನಿರೀಕ್ಷೆಯಲ್ಲಿವೆ. ಜನರು ಜೀವರಕ್ಷಣೆಗಾಗಿ ಉಟ್ಟ ಬಟ್ಟೆಯಲ್ಲಿಯೇ ಮನೆಗಳನ್ನು ಬಿಟ್ಟು ಬಂದಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಸರ್ಕಾರ ಸಂತ್ರಸ್ತರ ನೆರವಿಗೆ ಸಮರೋಪಾದಿಯಲ್ಲಿ ಕೆಲಸ ಕಾರ್ಯಗಳನ್ನು ಕೈಗೊಂಡಿದೆ.
ಪ್ರವಾಹಕ್ಕೆ ಸಿಲುಕಿದವರ ರಕ್ಷಣೆ, ಆಶ್ರಯ, ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳನ್ನು ತಕ್ಷಣವೇ ಆರಂಭಿಸುವ ಮೂಲಕ ಭಾರೀ ಪ್ರಮಾಣದ ಸಾವು-ನೋವು ಹಾಗೂ ಆಸ್ತಿಪಾಸ್ತಿಗಳ ನಷ್ಟವನ್ನು ತಡೆಗಟ್ಟಲಾಗಿದೆ. ಬೆಳಗಾವಿಯೂ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮಹಾಮಳೆ, ಪ್ರವಾಹ, ಭೂಕುಸಿತದಿಂದಾಗಿ ಸಂಪೂರ್ಣವಾಗಿ ಮನೆಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಹಾಗೂ ಮನೆಗಳ ದುರಸ್ತಿಗೆ 1 ಲಕ್ಷ ರೂಪಾಯಿವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಿಸಿದ್ದು, ಬೆಳೆಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ನಿಲ್ಲಲಿದೆ ಎಂಬ ಭರವಸೆಯನ್ನೂ ಈಗಾಗಲೇ ನೀಡಿದ್ದಾರೆ.
ಇದಲ್ಲದೇ ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ಹತ್ತು ಸಾವಿರ ರೂಪಾಯಿ ಪರಿಹಾರವನ್ನೂ ಘೋಷಿಸಿದ್ದು, ಪರಿಹಾರ ವಿತರಣೆ ಕೆಲಸ ಚುರುಕಿನಿಂದ ನಡೆದಿದೆ.
ಬೆಳಗಾವಿ ಜಿಲ್ಲೆಯಲ್ಲಿ ಹರಿಯುತ್ತಿರುವ ಸಪ್ತ ನದಿಗಳಾದ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ, ಹಿರಣ್ಯಕೇಶಿ, ದೂಧಗಂಗಾ ಮತ್ತು ವೇದಗಂಗಾ ನದಿಗಳ ಮಹಾಪೂರದಿಂದಾಗಿ ಲಕ್ಷಾಂತರ ಕುಟುಂಬಗಳು ಮನೆಮಠಗಳನ್ನು ತೊರೆಯಬೇಕಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಡಳಿತ ಅತ್ಯಂತ ತ್ವರಿತ ಗತಿಯಲ್ಲಿ ಸಂತ್ರಸ್ತರ ನೆರವಿಗೆ ದೌಡಾಯಿಸಿದೆ. ಪ್ರವಾಹದಿಂದ ತತ್ತರಿಸಿದ್ದ ಜಿಲ್ಲೆಯ ಹದಿನಾಲ್ಕು ತಾಲ್ಲೂಕುಗಳ 374 ಗ್ರಾಮಗಳ 4.14 ಲಕ್ಷ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಯಿತು.
ಪ್ರವಾಹಕ್ಕೆ ಸಿಲುಕಿದ್ದ ಜಾನುವಾರುಗಳನ್ನು ಸ್ಥಳಾಂತರಿಸಿ, ಪರಿಹಾರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಇಷ್ಟೆಲ್ಲ ಪ್ರಯತ್ನದ ನಡುವೆಯೂ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿ ಹಾಗೂ ಮನೆ ಕುಸಿದು ಒಟ್ಟು 13 ಜನರು ಹಾಗೂ 274 ಜಾನುವಾರುಗಳು ಪ್ರಾಣವನ್ನು ಕಳೆದುಕೊಂಡಿರುವುದು ದುರದೃಷ್ಟಕರ ಸಂಗತಿಯಾಗಿದೆ.
---
KN_BGM_01_15_Independence_Day_Celebration_7201786

KN_BGM_01_15_Independence_Day_Celebration_visual

KN_BGM_01_15_Independence_Day_Celebration_DC_Byte

Body:ಬೆಳಗಾವಿಯಲ್ಲಿ ೭೩ನೇ ಸ್ವಾತಂತ್ರ್ಯೋತ್ಸವ, ಪ್ರವಾಹ ಪೀಡಿತ ಸಂತ್ರಸ್ತರ ಪುನರ್ವಸತಿಗೆ ಸರ್ಕಾರ ಜಿಲ್ಲಾಡಳಿತ ‌ಬದ್ಧ; ಡಿಸಿ ಹೇಳಿಕೆ

Conclusion:ಬೆಳಗಾವಿಯಲ್ಲಿ ೭೩ನೇ ಸ್ವಾತಂತ್ರ್ಯೋತ್ಸವ, ಪ್ರವಾಹ ಪೀಡಿತ ಸಂತ್ರಸ್ತರ ಪುನರ್ವಸತಿಗೆ ಸರ್ಕಾರ ಜಿಲ್ಲಾಡಳಿತ ‌ಬದ್ಧ; ಡಿಸಿ ಹೇಳಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.