ETV Bharat / state

ಮದುವೆ ಸಮಾರಂಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಮಾಜಿ ಸೈನಿಕ.. ಆತಂಕಕ್ಕೊಳಗಾದ ಜನ!

author img

By

Published : Mar 30, 2022, 11:09 AM IST

ಮದುವೆ ಸಮಾರಂಭವೊಂದರಲ್ಲಿ ಮಾಜಿ ಸೈನಿಕರೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ ಪರಿಣಾಮ ಜನ ಆತಂಕಕ್ಕೊಳಗಾದ ಪ್ರಸಂಗ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದೆ.

former soldier firing in Marriage function,  former soldier firing in Belagavi, Hukkeri crime news, ಮದುವೆ ಸಮಾರಂಭದಲ್ಲಿ ಗುಂಡು ಹಾರಿಸಿದ ಮಾಜಿ ಸೈನಿಕ, ಬೆಳಗಾವಿಯಲ್ಲಿ ಗುಂಡು ಹಾರಿಸಿದ ಮಾಜಿ ಸೈನಿಕ, ಹುಕ್ಕೇರಿ ಸುದ್ದಿ,
ಮದುವೆ ಸಮಾರಂಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಮಾಜಿ ಸೈನಿಕ

ಹುಕ್ಕೇರಿ : ತಾಲೂಕಿನ ಎಲಿಮುನ್ನೋಳಿ ಗ್ರಾಮದ ಮದುವೆ ಸಮಾರಂಭದಲ್ಲಿ ಮಾಜಿ ಸೈನಿಕರೊಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಇದರಿಂದ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಜನರಲ್ಲಿ ಕೆಲ ಕಾಲ ಆತಂಕ ಮೂಡಿಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಾಜಿ ಸೈನಿಕನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

ಹುಕ್ಕೇರಿ ತಾಲೂಕಿನ ಎಲಿಮನ್ನೋಳಿ ಗ್ರಾಮದ ಆಯಾಜ ಮಲ್ಲಿಕ ತಹಸಿಲ್ದಾರ್ ಎಂಬುವವರ ಮದುವೆ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮಾಜಿ ಸೈನಿಕ ರಫೀಕಸಾಹೆಬ್ ತಹಸೀಲ್ದಾರ್​ ಎಂಬಾತ ತನ್ನ ಪಿಸ್ತೂಲಿನಿಂದ ಐದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಓದಿ: ಸಾವಯವ ಕೃಷಿ ಪದ್ಧತಿ ಅಳವಡಿಕೆ: ಮಧ್ಯಪ್ರದೇಶ ದೇಶಕ್ಕೆ ನಂಬರ್‌ ಒನ್‌; ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ಗನ್ ಲೈಸನ್ಸ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆ ಸ್ವಯಂ ಪ್ರಕರಣ ದಾಖಲಿಸಿಕೊಂಡ ಹುಕ್ಕೇರಿ ಪೋಲಿಸರು ಮಹಮ್ಮದ ರಫೀಕ್ ತಹಸೀಲ್ದಾರ್ ಬಂಧಿಸಿದ್ದಾರೆ. ಈ ಪ್ರಕರಣ ಕುರಿತಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.