ETV Bharat / state

ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ.. ನಿಯಮ ಉಲ್ಲಂಘಿಸಿದ ಯುವಕರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ..

ಈ ವರ್ಷ ಕೋವಿಡ್ ಮಾರ್ಗಸೂಚಿ ಹಿನ್ನೆಲೆ ಮೆರವಣಿಗೆಗೆ ಅವಕಾಶ ನೀಡಿರಲಿಲ್ಲ. ಪ್ರತಿವರ್ಷ ನಡೆಯುತ್ತಿದ್ದ ರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿತ್ತು..

A lathi-charge on youths by cops at belgavi
ನಿಯಮ ಉಲ್ಲಂಘಿಸಿದ ಯುವಕರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ
author img

By

Published : Nov 1, 2020, 5:11 PM IST

ಬೆಳಗಾವಿ : ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ತೊಡಗಿದ್ದ ಯುವಕರ‌ ಮೇಲೆ ಜಿಲ್ಲಾ‌ ಪೊಲೀಸರು ಲಾಠಿ‌ ಪ್ರಹಾರ‌ ನಡೆಸಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ನಿಯಮ ಉಲ್ಲಂಘಿಸಿದ ಯುವಕರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

ಕೊರೊನಾ ಹಿನ್ನೆಲೆ ಅದ್ದೂರಿ ಮೆರವಣಿಗೆಗೆ ಬ್ರೇಕ್ ಹಾಕಿದ್ದರೂ ಕೂಡ ಕನ್ನಡಿಗರ ಉತ್ಸಾಹ ಕಡಿಮೆ ಆಗಿರಲಿಲ್ಲ. ನಗರದ ಚೆನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ ಕನ್ನಡಪರ ಘೋಷಣೆಗಳನ್ನು ಕೂಗಿದ ಯುವಕರು ಬೈಕ್‌ಗಳಿಗೆ ಕನ್ನಡ ಬಾವುಟ ಹಾಕಿ ಸ್ಟಂಟ್ ಮಾಡುತ್ತಿದ್ದರು. ಈ ವೇಳೆ‌ ಗುಂಪನ್ನು ಚದುರಿಸಲು ಮುಂದಾದ ಪೊಲೀಸರು, ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಈ ವರ್ಷ ಕೋವಿಡ್ ಮಾರ್ಗಸೂಚಿ ಹಿನ್ನೆಲೆ ಮೆರವಣಿಗೆಗೆ ಅವಕಾಶ ನೀಡಿರಲಿಲ್ಲ. ಪ್ರತಿವರ್ಷ ನಡೆಯುತ್ತಿದ್ದ ರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿತ್ತು. ಆದರೂ, ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡು‌ ಸಂಭ್ರಮಾಚರಣೆಯಲ್ಲಿ ಯುವಕರು ತೊಡಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.