ETV Bharat / state

ಇಬ್ಬರು ಹೆಣ್ಣುಮಕ್ಕಳನ್ನು ಕೆರೆಗೆಸೆದು ಆತ್ಮಹತ್ಯೆಗೆ ಶರಣಾದ ತಾಯಿ... ರಾಮದುರ್ಗದಲ್ಲಿ ದುರಂತ! - ಹಣಮಾಪುರ ಗ್ರಾಮದ ಲಕ್ಷವ್ವ ವಡ್ಡರ್

ರಾಮದುರ್ಗ ತಾಲೂಕಿನ ಹನಮಾಪುರ ಗ್ರಾಮದಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕೆರೆಗೆಸೆದು ಬಳಿಕ ತಾನೂ ಸಹ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

mother who screwed up children to pond
ಹೆಣ್ಣುಮಕ್ಕಳನ್ನು ಕೆರೆಗೆಸೆದು ಆತ್ಮಹತ್ಯೆಗೆ ಶರಣಾದ ತಾಯಿ
author img

By

Published : Jan 9, 2020, 12:38 PM IST

Updated : Jan 9, 2020, 12:58 PM IST

ಬೆಳಗಾವಿ: ಇಬ್ಬರು ಹೆಣ್ಣುಮಕ್ಕಳನ್ನು ಕೆರೆಗೆ ಎಸೆದು ಬಳಿಕ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ರಾಮದುರ್ಗ ತಾಲೂಕಿನ ಹನಮಾಪುರ ಗ್ರಾಮದಲ್ಲಿ ನಡೆದಿದೆ.

ಹನಮಾಪುರ ಗ್ರಾಮದ ಲಕ್ಷ್ಮವ್ವ ವಡ್ಡರ್ (35) ತಮ್ಮ ಇಬ್ಬರು ಹೆಣ್ಣುಮಕ್ಕಳ ಜತೆಗೆ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕೀರ್ತಿ (10) ಹಾಗೂ ಶ್ರಾವಣಿ (3) ಎಂಬ ಇಬ್ಬರು ಹೆಣ್ಣುಮಕ್ಕಳನ್ನು ಮೊದಲು ಕೆರೆಯಲ್ಲಿ ಎಸೆದ ಲಕ್ಷ್ಮವ್ವ ಬಳಿಕ ತಾನೂ ಸಹ ಬಾರದಲೋಕಕ್ಕೆ ಪಯಣ ಬೆಳೆಸಿದ್ದಾಳೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಮದುರ್ಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ತನ್ನೆರಡು ಮಕ್ಕಳನ್ನು ಕೆರೆಗೆಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ‌ ತಾಯಿ
ಬೆಳಗಾವಿ:
ಇಬ್ಬರೂ ಹೆಣ್ಣುಮಕ್ಕಳನ್ನು ಕೆರೆಗೆ ಎಸೆದು ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಣಮಾಪುರ ಗ್ರಾಮದಲ್ಲಿ ನಡೆದಿದೆ.
ಹಣಮಾಪುರ ಗ್ರಾಮದ ಲಕ್ಷವ್ವ ವಡ್ಡರ್ (35) ಮಕ್ಕಳ ಜತೆಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೀರ್ತಿ (೧೦) ಶ್ರಾವಣಿ (೩) ಇಬ್ಬರೂ ಮಕ್ಕಳನ್ನು ಕೆರೆಯಲ್ಲಿ ಎಸೆದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಾಮದುರ್ಗ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
--
KN_BGM_02_9_Women_Suicide_With_Daughters_7201786 Body:ತನ್ನೆರಡು ಮಕ್ಕಳನ್ನು ಕೆರೆಗೆಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ‌ ತಾಯಿ
ಬೆಳಗಾವಿ:
ಇಬ್ಬರೂ ಹೆಣ್ಣುಮಕ್ಕಳನ್ನು ಕೆರೆಗೆ ಎಸೆದು ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಣಮಾಪುರ ಗ್ರಾಮದಲ್ಲಿ ನಡೆದಿದೆ.
ಹಣಮಾಪುರ ಗ್ರಾಮದ ಲಕ್ಷವ್ವ ವಡ್ಡರ್ (35) ಮಕ್ಕಳ ಜತೆಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೀರ್ತಿ (೧೦) ಶ್ರಾವಣಿ (೩) ಇಬ್ಬರೂ ಮಕ್ಕಳನ್ನು ಕೆರೆಯಲ್ಲಿ ಎಸೆದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಾಮದುರ್ಗ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
--
KN_BGM_02_9_Women_Suicide_With_Daughters_7201786 Conclusion:ತನ್ನೆರಡು ಮಕ್ಕಳನ್ನು ಕೆರೆಗೆಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ‌ ತಾಯಿ
ಬೆಳಗಾವಿ:
ಇಬ್ಬರೂ ಹೆಣ್ಣುಮಕ್ಕಳನ್ನು ಕೆರೆಗೆ ಎಸೆದು ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಹಣಮಾಪುರ ಗ್ರಾಮದಲ್ಲಿ ನಡೆದಿದೆ.
ಹಣಮಾಪುರ ಗ್ರಾಮದ ಲಕ್ಷವ್ವ ವಡ್ಡರ್ (35) ಮಕ್ಕಳ ಜತೆಗೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಕೀರ್ತಿ (೧೦) ಶ್ರಾವಣಿ (೩) ಇಬ್ಬರೂ ಮಕ್ಕಳನ್ನು ಕೆರೆಯಲ್ಲಿ ಎಸೆದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಾಮದುರ್ಗ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
--
KN_BGM_02_9_Women_Suicide_With_Daughters_7201786
Last Updated : Jan 9, 2020, 12:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.