ETV Bharat / state

ಅಥಣಿಯಲ್ಲಿ ಭೀಕರ ಅಪಘಾತ: ಮಕ್ಕಳಿಬ್ಬರ ಸಾವು, 6 ಮಂದಿಯ ಸ್ಥಿತಿ ಚಿಂತಾಜನಕ

author img

By

Published : Feb 20, 2020, 9:40 PM IST

ಪಾದಚಾರಿಯನ್ನು ರಕ್ಷಿಸಲು ಹೋಗಿ ಬುಲೆರೋ ಪಿಕ್​ಅಪ್​ ವಾಹನ ಪಲ್ಟಿಯಾಗಿದ್ದು, ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಸರಗುಪ್ಪಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

Accident in Athani : 2 died
ಅಥಣಿಯಲ್ಲಿ ವಾಹನ ಅಪಘಾತ : 2 ಮಕ್ಕಳು ಸಾವು, 6 ಮಂದಿಯ ಸ್ಥಿತಿ ಚಿಂತಾಜನಕ!

ಅಥಣಿ: ಪಾದಚಾರಿಯನ್ನು ರಕ್ಷಿಸಲು ಹೋಗಿ ಬುಲೆರೋ ಪಿಕ್​ಅಪ್​ ವಾಹನ ಪಲ್ಟಿಯಾಗಿದ್ದು, ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಮಸರಗುಪ್ಪಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅಥಣಿಯಲ್ಲಿ ವಾಹನ ಅಪಘಾತ: 2 ಮಕ್ಕಳು ಸಾವು, 6 ಮಂದಿಯ ಸ್ಥಿತಿ ಚಿಂತಾಜನಕ!

ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬುಲೆರೋ ಪಿಕ್​ಅಪ್ ವಾಹನದಲ್ಲಿ 35ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರಂತೆ. ಅಥಣಿ ತಾಲೂಕಿನ ಮಸರಗುಪ್ಪಿ ಗ್ರಾಮದಿಂದ ಖೆಳೆಗಾಂವ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನೂ 6 ಜನರ ಸ್ಥಿತಿ ಚಿಂತಾಜನಕವಾಗಿದ್ದು, ಮಹಾರಾಷ್ಟ್ರದ ಮೀರಜ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.