ETV Bharat / state

ಬೈಕ್​​​​-ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

author img

By

Published : Jun 15, 2019, 8:10 PM IST

ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಹಿಂಬದಿ‌ ಕುಳಿತಿದ್ದ ಪತ್ನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬೈಕ್​-ಕಾರು ಮುಖಾಮುಖಿ ಡಿಕ್ಕಿ,ಬೈಕ್​ ಸವಾರ ಸ್ಥಳದಲ್ಲೆ ಸಾವು

ಚಿಕ್ಕೋಡಿ: ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಹಿಂಬದಿ‌ ಕುಳಿತಿದ್ದ ಪತ್ನಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿ‌ನ ಕಬ್ಬೂರು ಹೊರವಲಯದಲ್ಲಿ ನಡೆದಿದೆ.

ಕಾರಿನಲ್ಲಿ ಖಾನಾಪುರ ಮಾಜಿ ಶಾಸಕ ಅರವಿಂದ ಚಂದ್ರಕಾಂತ ಪಾಟೀಲ ಅವರ ಫೋಟೋ ಐಡಿ ಕಾರ್ಡ್​ ದೊರೆತಿದ್ದು, ಈ ಕಾರು ಅವರಿಗೆ ಸೇರಿದ್ದಾಗಿದೆ ಎನ್ನಲಾಗುತ್ತಿದೆ.

ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Intro:ಬೈಕ್ - ಕಾರು ಅಪಘಾತ ಬೈಕ ಸವಾರ ಸ್ಥಳದಲ್ಲಿ‌ ಸಾವು Body:

ಚಿಕ್ಕೋಡಿ :

ಇನೊವಾ ಕಾರು ಹಾಗೂ ಬೈಕ್ ನಡುವೆ ಮುಖಾ-ಮುಖಿ ಡಿಕ್ಕಿಯಾದ ಪರಣಾಮ ಬೈಕ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು ಹಿಂಬದಿ‌ ಕುಳಿತ ಪತ್ನಿಗೆ ಗಂಬೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಸಮೀಪ ನಡೆದಿದೆ.

ರಾಮಾ ನಾಯಿಕ ಮೃಯವ್ಯಕ್ತಿ, ಪತ್ನಿ‌‌ ಪ್ರಭಾವತಿ ಗಂಭಿರ ಗಾಯವಾಗಿದ್ದು ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸೆದೆ. ಅಪಘಾತ ಮಾಡಿದ ಇನೊವಾ ಕಾರು ಬಿಟ್ಟು ಪರಾರಿಯಾದ ಕಾರು ಮಾಲೀಕ.

ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ
Conclusion:
ಸಂಜಯ ಕೌಲಗಿ‌
ಚಿಕ್ಕೋಡಿ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.