ETV Bharat / state

ರಮೇಶ್​​ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿದ ವಕೀಲರ ಸಂಘ: ಮುಂದಿನ ಹೋರಾಟದ ಕುರಿತು ಚರ್ಚೆ

ಗೋಕಾಕ್​​ ಜಿಲ್ಲಾ ಹೋರಾಟ ಸಲುವಾಗಿ ವಕೀಲರ ಸಂಘದವರು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಯು.ಬಿ.ಶಿಂಪಿ ಮಾತನಾಡಿದ್ದಾರೆ
author img

By

Published : Sep 29, 2019, 10:07 PM IST

ಬೆಳಗಾವಿ: ಗೋಕಾಕ್​​ ಜಿಲ್ಲಾ ಹೋರಾಟ ಸಲುವಾಗಿ ವಕೀಲರ ಸಂಘದವರು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ನಗರದ ಮಾಜಿ ಸಚಿವರ ಕಚೇರಿಗೆ ಭೇಟಿ ನೀಡಿದ ಸಂಘದ ಅಧ್ಯಕ್ಷ ಯು.ಬಿ.ಶಿಂಪಿ ನೇತೃತ್ವದ ನಿಯೋಗವು ಗೋಕಾಕ ಜಿಲ್ಲೆ ರಚನೆ ಸಂಬಂಧವಾಗಿ ಸುಮಾರು ಅರ್ಧ ಗಂಟೆಗಳ ಮಾತುಕತೆ ನಡೆಸಿ ಮುಂದಿನ ಹೋರಾಟ ಮತ್ತು ಕೈಗೊಳ್ಳಬೇಕಾಗುವ ನಡೆಗಳ ಬಗ್ಗೆ ಚರ್ಚಿಸಿದೆ.

ಯು.ಬಿ.ಶಿಂಪಿ
ಅ. 3ರಂದು ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದು, ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಜಿಲ್ಲಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷರಾದ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿವುದಾಗಿ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

Intro:ಗೋಕಾಕ: ಗೋಕಾಕ ಜಿಲ್ಲಾ ಹೋರಾಟ ಸಲುವಾಗಿ ಗೋಕಾಕ ವಕೀಲರ ಸಂಘದವರು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ನೀಡಿ ಚರ್ಚಿಸಿದರು.

ನಗರದ ಮಾಜಿ ಸಚಿವರ ಕಛೇರಿಗೆ ಭೇಟಿ ನೀಡಿದ ಸಂಘದ ಅಧ್ಯಕ್ಷ ವ್ಹಿ.ಬಿ.ಶಿಂಪಿ ನೇತೃತ್ವದ ನಿಯೋಗವು ಭೇಟಿ ಆಗಿ ಗೋಕಾಕ ಜಿಲ್ಲೆ ರಚನೆ ಸಂಬಂಧವಾಗಿ ಸುಮಾರು ಅರ್ಧ ಗಂಟೆಗಳ ಮಾತುಕತೆ ನಡೆಸಿ ಮುಂದಿನ ಹೋರಾಟ ಮತ್ತು ಕೈಗೊಳ್ಳಬೇಕಾಗುವ ನಡೆಗಳ ಬಗ್ಗೆ ಚರ್ಚಿಸಿದರು.

ದಿ. 03 ರಂದು ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದು ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಜಿಲ್ಲಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷರಾದ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ರಮೇಶ ಜಾರಕಿಹೊಳಿ ತಿಳಿಸಿದರು.

ಗೋಕಾಕ ಜಿಲ್ಲೆ ಘೋಷಣೆ ನಿಶ್ಚಿತ: ಆದರೆ ಅದಕ್ಕೂ ಪೂರ್ವದಲ್ಲಿ ಇನ್ನೂ ಕೆಲ ಹೊಸ ತಾಲೂಕುಗಳ ಘೋಷಣೆ ಆಗಬೇಕಾಗಿದೆ ಹೊಸ ತಾಲೂಕು ಘೋಷಣೆ ಜೊತೆಗೆ ಬೆಳಗಾವಿ ಜಿಲ್ಲಾ ವಿಭಜನೆ ಮಾಡಿ ಗೋಕಾಕ ಜಿಲ್ಲೆ ಬಗ್ಗೆ ಯೋಜನಾಬಧ್ಧ ಹೋರಾಟ ದ ಮೂಲಕ ಗೋಕಾಕ ಜಿಲ್ಲೆ ಘೋಷಣೆ ಗೆ ಒತ್ತಾಯ ಮಾಡಲಾಗುವುದು ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

ಬೈಟ-01 ವ್ಹಿ.ಬಿ.ಶಿಂಪಿ
KAC_BGM_01_29_Separate_District_Issue_byte_1Body:ಗೋಕಾಕ: ಗೋಕಾಕ ಜಿಲ್ಲಾ ಹೋರಾಟ ಸಲುವಾಗಿ ಗೋಕಾಕ ವಕೀಲರ ಸಂಘದವರು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ನೀಡಿ ಚರ್ಚಿಸಿದರು.

ನಗರದ ಮಾಜಿ ಸಚಿವರ ಕಛೇರಿಗೆ ಭೇಟಿ ನೀಡಿದ ಸಂಘದ ಅಧ್ಯಕ್ಷ ವ್ಹಿ.ಬಿ.ಶಿಂಪಿ ನೇತೃತ್ವದ ನಿಯೋಗವು ಭೇಟಿ ಆಗಿ ಗೋಕಾಕ ಜಿಲ್ಲೆ ರಚನೆ ಸಂಬಂಧವಾಗಿ ಸುಮಾರು ಅರ್ಧ ಗಂಟೆಗಳ ಮಾತುಕತೆ ನಡೆಸಿ ಮುಂದಿನ ಹೋರಾಟ ಮತ್ತು ಕೈಗೊಳ್ಳಬೇಕಾಗುವ ನಡೆಗಳ ಬಗ್ಗೆ ಚರ್ಚಿಸಿದರು.

ದಿ. 03 ರಂದು ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದು ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಜಿಲ್ಲಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷರಾದ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ರಮೇಶ ಜಾರಕಿಹೊಳಿ ತಿಳಿಸಿದರು.

ಗೋಕಾಕ ಜಿಲ್ಲೆ ಘೋಷಣೆ ನಿಶ್ಚಿತ: ಆದರೆ ಅದಕ್ಕೂ ಪೂರ್ವದಲ್ಲಿ ಇನ್ನೂ ಕೆಲ ಹೊಸ ತಾಲೂಕುಗಳ ಘೋಷಣೆ ಆಗಬೇಕಾಗಿದೆ ಹೊಸ ತಾಲೂಕು ಘೋಷಣೆ ಜೊತೆಗೆ ಬೆಳಗಾವಿ ಜಿಲ್ಲಾ ವಿಭಜನೆ ಮಾಡಿ ಗೋಕಾಕ ಜಿಲ್ಲೆ ಬಗ್ಗೆ ಯೋಜನಾಬಧ್ಧ ಹೋರಾಟ ದ ಮೂಲಕ ಗೋಕಾಕ ಜಿಲ್ಲೆ ಘೋಷಣೆ ಗೆ ಒತ್ತಾಯ ಮಾಡಲಾಗುವುದು ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

ಬೈಟ-01 ವ್ಹಿ.ಬಿ.ಶಿಂಪಿ
KAC_BGM_01_29_Separate_District_Issue_byte_1Conclusion:ಗೋಕಾಕ: ಗೋಕಾಕ ಜಿಲ್ಲಾ ಹೋರಾಟ ಸಲುವಾಗಿ ಗೋಕಾಕ ವಕೀಲರ ಸಂಘದವರು ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ನೀಡಿ ಚರ್ಚಿಸಿದರು.

ನಗರದ ಮಾಜಿ ಸಚಿವರ ಕಛೇರಿಗೆ ಭೇಟಿ ನೀಡಿದ ಸಂಘದ ಅಧ್ಯಕ್ಷ ವ್ಹಿ.ಬಿ.ಶಿಂಪಿ ನೇತೃತ್ವದ ನಿಯೋಗವು ಭೇಟಿ ಆಗಿ ಗೋಕಾಕ ಜಿಲ್ಲೆ ರಚನೆ ಸಂಬಂಧವಾಗಿ ಸುಮಾರು ಅರ್ಧ ಗಂಟೆಗಳ ಮಾತುಕತೆ ನಡೆಸಿ ಮುಂದಿನ ಹೋರಾಟ ಮತ್ತು ಕೈಗೊಳ್ಳಬೇಕಾಗುವ ನಡೆಗಳ ಬಗ್ಗೆ ಚರ್ಚಿಸಿದರು.

ದಿ. 03 ರಂದು ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದು ಶಾಸಕ ಬಾಲಚಂದ್ರ ಜಾರಕಿಹೊಳಿ ಮತ್ತು ಜಿಲ್ಲಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷರಾದ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲು ರಮೇಶ ಜಾರಕಿಹೊಳಿ ತಿಳಿಸಿದರು.

ಗೋಕಾಕ ಜಿಲ್ಲೆ ಘೋಷಣೆ ನಿಶ್ಚಿತ: ಆದರೆ ಅದಕ್ಕೂ ಪೂರ್ವದಲ್ಲಿ ಇನ್ನೂ ಕೆಲ ಹೊಸ ತಾಲೂಕುಗಳ ಘೋಷಣೆ ಆಗಬೇಕಾಗಿದೆ ಹೊಸ ತಾಲೂಕು ಘೋಷಣೆ ಜೊತೆಗೆ ಬೆಳಗಾವಿ ಜಿಲ್ಲಾ ವಿಭಜನೆ ಮಾಡಿ ಗೋಕಾಕ ಜಿಲ್ಲೆ ಬಗ್ಗೆ ಯೋಜನಾಬಧ್ಧ ಹೋರಾಟ ದ ಮೂಲಕ ಗೋಕಾಕ ಜಿಲ್ಲೆ ಘೋಷಣೆ ಗೆ ಒತ್ತಾಯ ಮಾಡಲಾಗುವುದು ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

ಬೈಟ-01 ವ್ಹಿ.ಬಿ.ಶಿಂಪಿ
KAC_BGM_01_29_Separate_District_Issue_byte_1
ETV Bharat Logo

Copyright © 2024 Ushodaya Enterprises Pvt. Ltd., All Rights Reserved.