ETV Bharat / state

ಮಹಾರಾಷ್ಟ್ರ ಚುನಾವಣಾ ಕಾವು: ಹುಕ್ಕೇರಿ ಬಳಿ ಅಕ್ರಮ ಮದ್ಯ ಸಾಗಿಸುತ್ತಿದ್ದ ವಾಹನ ವಶಕ್ಕೆ

ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಾಗಿಸುತ್ತಿದ್ದ ಅಕ್ರಮ ಮದ್ಯವನ್ನು ಬೆಳಗಾವಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ವಸ್ತುಗಳ ಜೊತೆ ವ್ಯಾಪಾರಿ
author img

By

Published : Sep 27, 2019, 1:49 PM IST

ಚಿಕ್ಕೋಡಿ: ಗೋವಾ ಮದ್ಯವನ್ನು ಆಕ್ರಮವಾಗಿ ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಸಾಗಿಸುತ್ತಿರುವಾಗ ಹುಕ್ಕೇರಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಗೂಡ್ಸ್‌ ವಾಹನದಲ್ಲಿ 3.49 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮದ್ಯವನ್ನು ವಶಕ್ಕೆ ಪಡೆದು ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆ ಸಾವಂತವಾಡಿಯ ವಿಶಾಲ ಜಯವಂತ ಕುಡತರಕರ (26) ಬಂಧಿತ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಾಗಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಡಾ. ವೈ. ಮಂಜುನಾಥ, ಅಬಕಾರಿ ಉಪ ಆಯುಕ್ತ ಕೆ. ಅರುಣಕುಮಾರ ಮಾರ್ಗದರ್ಶನದಲ್ಲಿ ಚಿಕ್ಕೋಡಿ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ್​ ಜೆ. ಹಿರೇಮಠ ನೇತೃತ್ವದಲ್ಲಿ ಅಬಕಾರಿ ಇನ್‌ಸ್ಪೆಕ್ಟರ್‌ ಬಸವರಾಜ ಕರಮಣ್ಣನವರ‌ ಕಾರ್ಯಾಚರಣೆ ನಡೆಸಿ, ವಾಹನ ಹಾಗೂ 3.49 ಲಕ್ಷ ಮೌಲ್ಯದ ಮದ್ಯ ಸೇರಿ ಒಟ್ಟು 6.49 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Intro:ಮದ್ಯ ಸಾಗಣೆ 3.49 ಲಕ್ಷ ಮೌಲ್ಯದ ಮದ್ಯ ಹಾಗೂ ವಾಹನ ವಶ
Body:
ಚಿಕ್ಕೋಡಿ :

ಗೋವಾ ಮದ್ಯವನ್ನು ಆಕ್ರಮವಾಗಿ ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಸಾಗಿಸುತ್ತಿರುವಾಗ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಗೋವಾ
ವೇಸ್ ಹೋಟೆಲ್ ಎದುರು ಗೂಡ್ಸ್‌ ವಾಹನದಲ್ಲಿ 3.49 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಹಾರಾಷ್ಟ್ರದ ಸಿಂಧದುರ್ಗ ಜಿಲ್ಲೆ ಸಾವಂತವಾಡಿಯ ವಿಶಾಲ ಜಯವಂತ ಕುಡತರಕರ (26) ಬಂಧಿತ ವ್ಯಕ್ತಿ. ಇತ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗಾಗಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದರು ಹಾಗೂ 3 ಲಕ್ಷ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಡಾ.ವೈ. ಮಂಜುನಾಥ, ಅಬಕಾರಿ ಉಪ ಆಯುಕ್ತ ಕೆ. ಅರುಣಕುಮಾರ ಮಾರ್ಗದರ್ಶನದಲ್ಲಿ ಚಿಕ್ಕೋಡಿ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ ಜೆ. ಹಿರೇಮಠ ನೇತೃತ್ವದಲ್ಲಿ ಅಬಕಾರಿ ಇನ್‌ಸ್ಪೆಕ್ಟರ್‌ ಬಸವರಾಜ ಕರಮಣ್ಣನವರ‌ ಕಾರ್ಯಾಚರಣೆ ನಡೆಸಿ 3 ಲಕ್ಷ ರೂ. ಮೌಲ್ಯದ ವಾಹನ ಹಾಗೂ 3.49 ಲಕ್ಷ ಮೌಲ್ಯದ ಮದ್ಯ ಸೇರಿ ಒಟ್ಟು 6.49 ಲಕ್ಷ ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪೋಟೋ 1 : ವಿಶಾಲ ಜಯವಂತ ಕುಡತರಕರ - ಬಂಧಿತ ಆೋಪಿ

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.