ETV Bharat / state

ರಸ್ತೆ ದುರಸ್ತಿಗೆ ಒತ್ತಾಯಿಸಿ ಬೆಳಗಾವಿ ಜನರಿಂದ ಮನವಿ - ಬೆಳಗಾವಿ

ಹಲಗಾ ಗ್ರಾಮದ ರಸ್ತೆ ಅಭಿವೃದ್ಧಿ ಪಡಿಸುವಂತೆ ಈ ಹಿಂದೆ ಅನೇಕ ಬಾರಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ‌. ನಿತ್ಯ ನೂರಾರು ಜನರು ಉಪಯೋಗಿಸುವ ರಸ್ತೆ ಸಂಪೂರ್ಣ ಹಾಳಾಗಿ ಹೋಗಿದ್ದು, ಇದರಿಂದ ಸಮಸ್ಯೆ ಉಂಟಾಗುತ್ತಿದೆ.

ಮನವಿ
author img

By

Published : Jul 31, 2019, 10:10 AM IST

ಬೆಳಗಾವಿ : ನಗರದ ಹಲಗಾ ಗ್ರಾಮದ ಮುಖ್ಯ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನರು ತುಂಬಾ ಸಂಕಷ್ಟ ಎದುರಿಸುತ್ತಿದ್ದಾರೆ. ಒಂದು ತಿಂಗಳ ಒಳಗೆ ರಸ್ತೆ ದುರಸ್ತಿ ಮಾಡದಿದ್ದರೆ, ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತೇವೆ ಎಂದು‌ ನ್ಯಾಯವಾದಿ ಅಣ್ಣಾಸಾಹೇಬ ಘೋರ್ಪಡೆ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಲಗಾ ಗ್ರಾಮಸ್ಥರು. ಹಲಗಾ ಗ್ರಾಮದ ರಸ್ತೆ ಅಭಿವೃದ್ಧಿ ಪಡಿಸುವಂತೆ ಈ ಹಿಂದೆ ಅನೇಕ ಬಾರಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು ಇದರಿಂದ ಯಾವುದೇ ಪ್ರಯೋಜನವಾಗಿಲ್ಲ‌. ನಿತ್ಯ ನೂರಾರು ಜನರು ಉಪಯೋಗಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ರಸ್ತೆ ಕಾಮಗಾರಿ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ರಸ್ತೆ ದುರಸ್ತಿಗೆ ಒತ್ತಾಯಿಸಿ ಮನವಿ ಪತ್ರ
ಹಲಗಾ ಬೆಳಗಾವಿ ಮಧ್ಯದ ಸರ್ವಿಸ್ ರೋಡ್​​​ನಿಂದ ಜೈನ ರುದ್ರಭೂಮಿ ಹಾಗೂ ಕನ್ನಡ ಪ್ರಾಥಮಿಕ ಶಾಲೆಯಿಂದ ಹಲಗಾ ಪಶ್ಚಿಮ ಭಾಗದವರಗೆ ಸುಮಾರು 2 ಕಿಲೋ ಮೀಟರ್ ಬಜಾರವಾಟ ರಸ್ತೆ ಸಂಪೂರ್ಣ ಹಾಳಾಗಿದ್ದು ಸಂಚಾರಿಗಳು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಪ್ರಯಾಣಕ್ಕೆ ತೊಂದರೆಯಾಗುತ್ತಿದೆ. ಈಗಾಗಲೇ ಒಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಒಂದು ತಿಂಗಳ ಒಳಗೆ ರಸ್ತೆ ದುರಸ್ತಿಗೆ ಮುಂದಾಗದಿದ್ದರೆ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದರು.

Intro:ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಬೆಳಗಾವಿ : ನಗರದ ಹಲಗಾ ಗ್ರಾಮದ ಮುಖ್ಯ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನರು ತುಂಬಾ ಸಂಕಷ್ಟ ಎದುರಿಸುತ್ತಿದ್ದಾರೆ. ಒಂದು ತಿಂಗಳ ಒಳಗೆ ರಸ್ತೆ ದುರಸ್ಥಿ ಮಾಡದಿದ್ರೆ, ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತೇವೆ ಎಂದು‌ ನ್ಯಾಯವಾದಿ ಅಣ್ಣಾಸಾಹೇಬ ಘೋರ್ಪಡೆ ಎಚ್ಚರಿಕೆ ನೀಡಿದ್ದಾರೆ.

Body:ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಹಲಗಾ ಗ್ರಾಮಸ್ಥರು. ಹಲಗಾ ಗ್ರಾಮದ ರಸ್ತೆ ಅಭಿವೃದ್ಧಿ ಪಡಿಸುವಂತೆ ಈ ಹಿಂದೆ ಅನೇಕಬಾರಿ ಜಿಲ್ಲಾಧಿಕಾರಿಗೆ ಮನವಿ ಮಾಡದ್ದು ಇದರಿಂದ ಯಾವುದೇ ಪ್ರಯೋಜನವಾಗಿಲ್ಲ‌. ಪ್ರತಿನಿತ್ಯ ನೂರಾರು ಜನರು ಉಪಯೋಗಿಸುವ ರಸ್ತೆ ಸಂಪೂರ್ಣ ಹಾಳಾಗಿ ಹೋಗಿದ್ದು ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಕೂಡಲೇ ಜಿಲ್ಲಾಡಳಿತ ರಸ್ತೆ ಕಾಮಗಾರಿ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಹಲಗಾ ಬೆಳಗಾವಿ ಮದ್ಯದ ಸರ್ವಿಸ್ ರೋಡದಿಂದ ಜೈನ ರುದ್ರಭೂಮಿ ಹಾಗೂ ಕನ್ನಡ ಪ್ರಾಥಮಿಕ ಶಾಲೆಯಿಂದ ಹಲಗಾ ಪಶ್ಚಿಮ ಭಾಗದವರಗೆ ಸುಮಾರು 2 ಕಿಲೋ ಮೀಟರ್ ಬಜಾರವಾಟ ರಸ್ತೆಯು ಸಂಪೂರ್ಣ ಹಾಳಾಗಿದ್ದು ಸಂಚಾಲಕರಿಗೆ, ಕಾರ್ಮಿಕರಿಗೆ ಮತ್ತು ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈಗಾಗಲೇ ಒಮ್ಮೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಇನ್ನು ಒಂದು ತಿಂಗಳ ಒಳಗೆ ರಸ್ತೆ ದುರಸ್ತಿಗೆ ಮುಂದಾಗದಿದ್ದರೆ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Conclusion:ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದ ನ್ಯಾಯವಾದಿ ಅಣ್ಣಾಸಾಹೇಬ ಘೋರ್ಪಡೆ. ಉತ್ತರ ಕರ್ನಾಟಕ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಸುವರ್ಣಸೌಧ ನಿರ್ಮಿಸಿದೆ. ಆದರೆ ದುರಾದೃಷ್ಟ ಎಂದರೆ ಅಲ್ಲೆ ಪಕ್ಕದಲ್ಲಿರುವ ಹಲಗಾ ಗ್ರಾಮಕ್ಕೆ ತೆರಳುವ ರಸ್ತೆ ಹದಗೆಟ್ಟು ಹೋಗಿದೆ. ಗ್ರಾಮಸ್ಥರಿಗೆ ಸಂಚರಿಸಲು ತೀವ್ರ ತೊಂದರೆಯಾಗುತ್ತಿದೆ. ಈ ಸಂಬಂಧ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಇನ್ನಾದರೂ ಇತ್ತಕಡೆ ಗಮನ ಹರಿಸಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.