ETV Bharat / state

ವಿದ್ಯಾರ್ಥಿಗಳಿಗೆ ಉಚಿತ ಸೈಕಲ್​ ವಿತರಿಸಿದ ಕೈ ಶಾಸಕ ಆನಂದ್​ ನ್ಯಾಮೇಗೌಡ.. - ಉಚಿತ ಸೈಕಲ್​ ವಿತರಿಸಿದ ಆನಂದ್​ ನ್ಯಾಮೇಗೌಡ

ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ, ನೈತಿಕ ಪ್ರಜ್ಞೆ, ದೇಶ ಪ್ರೇಮ ಮೂಡಿಸುವ ದಿಕ್ಕಿನಲ್ಲಿ ನಮ್ಮೆಲ್ಲರ ಆಲೋಚನೆಗಳು ಸಾಗಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು. ನೆರೆ ಸಂತ್ರಸ್ತ ತುಬಚಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬಂದ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ನ್ಯಾಮೇಗೌಡ ಭಾಗಿಯಾಗಿದ್ದರು.

ಸರ್ಕಾರದ ಉಚಿತ ಸೈಕಲ್​ ವಿತರಣೆ ಮಾಡಿದ ಆನಂದ್​ ನ್ಯಾಮೇಗೌಡ
author img

By

Published : Oct 6, 2019, 8:44 PM IST

ಅಥಣಿ: ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ, ನೈತಿಕ ಪ್ರಜ್ಞೆ, ದೇಶ ಪ್ರೇಮ ಮೂಡಿಸುವ ದಿಕ್ಕಿನಲ್ಲಿ ನಮ್ಮೆಲ್ಲರ ಆಲೋಚನೆಗಳು ಸಾಗಬೇಕು ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು. ನೆರೆ ಸಂತ್ರಸ್ತ ತುಬಚಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬಂದ ಸೈಕಲ್ ವಿತರಣೆ ಕಾರ್ಯಕ್ರಮದಲ್ಲಿ ನ್ಯಾಮಗೌಡ ಭಾಗಿಯಾಗಿದ್ದರು.

Anand Nyamegowda give govt free bicycle
ವಿದ್ಯಾರ್ಥಿಗಳಿಗೆ ಉಚಿತ ಸೈಕಲ್​ ವಿತರಣೆ ಮಾಡಿದ ಶಾಸಕ ಆನಂದ ನ್ಯಾಮಗೌಡ..

ಅಥಣಿ ಸಮೀಪದ ತುಬಚಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಚಿತ ಸೈಕಲ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಶಿಸ್ತುಬದ್ಧ ಜೀವನ ರೂಪಿಸಬೇಕಿದೆ. ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೆಂದು ನನ್ನ ಗಮನಕ್ಕೆ ಬಂದಿದೆ. ತಾತ್ಕಾಲಿಕವಾಗಿ ನೀರಿನ ವ್ಯವಸ್ಥೆಯನ್ನು ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.

Intro:ನೆರೆ ಸಂತ್ರಸ್ತ ತುಬಚಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬಂದ ಸೈಕಲ್ ವಿತರಣೆ ಮಾಡಿದ ಜಮಖಂಡಿ ಶಾಸಕ ಆನಂದ್ ನ್ಯಾಮಗೌಡBody:

ಅಥಣಿ:

ಬಾಲ್ಯದಲ್ಲೇ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ, ನೈತಿಕ ಪ್ರಜ್ಞೆ, ದೇಶ ಪ್ರೇಮ ಮೂಡಿಸುವ ದಿಕ್ಕಿನಲ್ಲಿ ನಮ್ಮೆಲ್ಲರ ಆಲೋಚನೆಗಳು ಸಾಗಬೇಕು
ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.

ಅಥಣಿ ಸಮೀಪದ
ತುಬಚಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ
ಉಚಿತ ಸೈಕಲ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿ, ಮಕ್ಕಳಿಗೆ ಶಿಸ್ತುಬದ್ಧ ಜೀವನ ರೂಪಿಸಬೇಕಿದೆ ಎಂದರು. ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆಯೆಂದು ನನ್ನ ಗಮನಕ್ಕೆ ಬಂದಿದೆ ತಾತ್ಕಾಲಿಕವಾಗಿ
ನೀರಿನ ವ್ಯವಸ್ಥೆಯನ್ನು
ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು. ಶೈಕ್ಷಣಿಕ ಕ್ಷೇತ್ರ ಅತ್ಯಂತ
ಸ್ಪರ್ಧಾ ಕ್ಷೇತ್ರವಾಗಿದ್ದು, ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಯಾರಾಗಬೇಕು ಎಂದು ಸಲಹೆ ನೀಡಿದರು

ಇದೆ ಸಂದರ್ಭದಲ್ಲಿ ಕೃಷ್ಣಾ ನದಿ ಪ್ರವಾಹ ಹಿನ್ನೆಲೆಯಲ್ಲಿ ಹಾನಿಯಾದ ಶಾಲೆಯ ಗ್ರಂಥಾಲಯದ ಪುಸ್ತಕಗಳನ್ನು ವೀಕ್ಷಿಸಿದರು.....Conclusion:ಶಿವರಾಜ್ ನೇಸರ್ಗಿ ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.