ETV Bharat / state

ಮೂರು ವರ್ಷದ ಮಗುವಿಗೆ ಈ ಶಿಕ್ಷಕಿ ಕೊಟ್ಟ ಶಿಕ್ಷೆ ಎಂತಹದ್ದು ಅಂತೀರಾ? - undefined

ಮಗು ಅಳುತ್ತಿದೆ ಎಂಬ ಕಾರಣಕ್ಕೆ ಬಲಗೈಗೆ ಬರೆ ಹಾಕಿದ ಅಂಗನವಾಡಿ ಶಿಕ್ಷಕಿ

ಮಗು
author img

By

Published : Jun 14, 2019, 1:45 PM IST

ಬೆಳಗಾವಿ: ಮೂರು ವರ್ಷದ ಮಗು ಅಂಗನವಾಡಿಯಲ್ಲಿ ಅತ್ತಿದ್ದಕ್ಕೆ ಶಿಕ್ಷಕಿ ಬರೆ ಹಾಕಿರುವ ಹೀನ ಕೃತ್ಯ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಾಲದಾರ ಗಲ್ಲಿ ಅಂಗನವಾಡಿ ಕೇಂದ್ರದಲ್ಲಿ ಈ ದುರ್ಘಟನೆ ನಡೆದಿದೆ. ಮಗು ಅಳುತ್ತಿದೆ ಎಂಬ ಕಾರಣಕ್ಕೆ ಶಿಕ್ಷಕಿ ಬಲಗೈಯಿಗೆ ಬರೆ ಹಾಕಿದ್ದಾರೆ ಎಂದು ಪೋಷಕರು ದೂರಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳಿಗೆ ಶಿಕ್ಷಕಿ ವಿರುದ್ಧ ಪೋಷಕರ ದೂರು ಸಲ್ಲಿಸಿದ್ದು, ಈ ದೂರು ಆಧರಿಸಿ ಅಂಗನವಾಡಿ ಶಿಕ್ಷಕಿಗೆ ಇಲಾಖೆ ನೋಟಿಸ್ ನೀಡಿದೆ. ಗೋಕಾಕ ಶಹರ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Intro:ಬೆಳಗಾವಿ:
ಮೂರು ವರ್ಷದ ಮಗುವಿಗೆ ಅಂಗನವಾಡಿ ಶಿಕ್ಷಕಿ ಬರೆ ಹಾಕಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಾಲದಾರ ಗಲ್ಲಿ ಅಂಗನವಾಡಿ ಕೇಂದ್ರದಲ್ಲಿ ಈ ದುರ್ಘಟನೆ ನಡೆದಿದೆ.
ಮಗು ಅಳುತ್ತಿದೆ ಎಂಬ ಕಾರಣಕ್ಕೆ ಶಿಕ್ಷಕಿ ಬಲಗೈಯಿಗೆ ಬರೆ ಹಾಕಿದ್ದಾರೆ ಎಂದು ಪಾಲಕರು ‌ದೂರಿದ್ದಾರೆ. ಅಲ್ಲದೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳಿಗೆ ಶಿಕ್ಷಕಿ ವಿರುದ್ಧ ಪೋಷಕರ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಅಂಗನವಾಡಿ ಶಿಕ್ಷಕಿಗೆ ಇಲಾಖೆ ನೋಟಿಸ್ ನೀಡಿದೆ. ಗೋಕಾಕ ಶಹರ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
---
KN_BGM_01_14_Maguvige_Bare_Anil_7201786Body:ಬೆಳಗಾವಿ:
ಮೂರು ವರ್ಷದ ಮಗುವಿಗೆ ಅಂಗನವಾಡಿ ಶಿಕ್ಷಕಿ ಬರೆ ಹಾಕಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಾಲದಾರ ಗಲ್ಲಿ ಅಂಗನವಾಡಿ ಕೇಂದ್ರದಲ್ಲಿ ಈ ದುರ್ಘಟನೆ ನಡೆದಿದೆ.
ಮಗು ಅಳುತ್ತಿದೆ ಎಂಬ ಕಾರಣಕ್ಕೆ ಶಿಕ್ಷಕಿ ಬಲಗೈಯಿಗೆ ಬರೆ ಹಾಕಿದ್ದಾರೆ ಎಂದು ಪಾಲಕರು ‌ದೂರಿದ್ದಾರೆ. ಅಲ್ಲದೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳಿಗೆ ಶಿಕ್ಷಕಿ ವಿರುದ್ಧ ಪೋಷಕರ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಅಂಗನವಾಡಿ ಶಿಕ್ಷಕಿಗೆ ಇಲಾಖೆ ನೋಟಿಸ್ ನೀಡಿದೆ. ಗೋಕಾಕ ಶಹರ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
---
KN_BGM_01_14_Maguvige_Bare_Anil_7201786Conclusion:ಬೆಳಗಾವಿ:
ಮೂರು ವರ್ಷದ ಮಗುವಿಗೆ ಅಂಗನವಾಡಿ ಶಿಕ್ಷಕಿ ಬರೆ ಹಾಕಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಾಲದಾರ ಗಲ್ಲಿ ಅಂಗನವಾಡಿ ಕೇಂದ್ರದಲ್ಲಿ ಈ ದುರ್ಘಟನೆ ನಡೆದಿದೆ.
ಮಗು ಅಳುತ್ತಿದೆ ಎಂಬ ಕಾರಣಕ್ಕೆ ಶಿಕ್ಷಕಿ ಬಲಗೈಯಿಗೆ ಬರೆ ಹಾಕಿದ್ದಾರೆ ಎಂದು ಪಾಲಕರು ‌ದೂರಿದ್ದಾರೆ. ಅಲ್ಲದೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳಿಗೆ ಶಿಕ್ಷಕಿ ವಿರುದ್ಧ ಪೋಷಕರ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಅಂಗನವಾಡಿ ಶಿಕ್ಷಕಿಗೆ ಇಲಾಖೆ ನೋಟಿಸ್ ನೀಡಿದೆ. ಗೋಕಾಕ ಶಹರ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
---
KN_BGM_01_14_Maguvige_Bare_Anil_7201786

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.