ETV Bharat / state

ಬೆಳಗಾವಿಯಲ್ಲಿ ಮತ್ತೊಬ್ಬ  ಗುಣಮುಖ : ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಕೊರೊನಾ ದಿಂದ ಗುಣಮುಖರಾಗಿದ್ದು, ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

author img

By

Published : May 21, 2020, 11:26 PM IST

Another coronavirus infection in Belgaum
ಬೆಳಗಾವಿಯ ಮತ್ತೋರ್ವ ಕೊರೊನಾ ಸೋಂಕಿತ ಗುಣಮುಖ

ಬೆಳಗಾವಿ : ಕೊರನಾ ಸೋಂಕು ತಗುಲಿದ್ದ ಹಿರೇಬಾಗೇವಾಡಿಯ ವ್ಯಕ್ತಿಯೊಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ವ್ಯಕ್ತಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಹಿರೇಬಾಗೇವಾಡಿ ಗ್ರಾಮದ ಪಿ- 483 ಬಿಡುಗಡೆ ಹೊಂದಿದ್ದು, ಈತ ತಬ್ಲಿಘಿಯೊಂದಿಗೆ ಸಂಪರ್ಕ ಹೊಂದಿದ್ದಕ್ಕೆ ಸೋಂಕು ‌ದೃಢವಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.