ಬೆಳಗಾವಿ: ಮಹಾಮಾರಿ ಕೊರೊನಾ ಸೋಂಕಿಗೆ ಘಟಪ್ರಭಾ ಪೊಲೀಸ್ ಠಾಣೆಯ ಎಎಸ್ಐ ಆನಂದ ಗುಡೇನ್ನವರ್(51) ಬಲಿಯಾಗಿದ್ದಾರೆ.
ಗೋಕಾಕ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಎಸ್ಐ ಆನಂದ ಗುಡೇನ್ನವರ್ ಅವರಿಗೆ ಕಳೆದ 10 ದಿನಗಳ ಹಿಂದೆ ಕೋವಿಡ್ ದೃಢಪಟ್ಟಿತ್ತು. ಬಳಿಕ ಗೋಕಾಕ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಅವರು ಆಸ್ಪತ್ರೆಯಲ್ಲೇ ನಿಧನರಾಗಿದ್ದಾರೆ.
ಇದನ್ನೂ ಓದಿ: ಠಾಣೆಗೆ ಕರೆದು ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್ಐ ವಿರುದ್ಧ ಎಫ್ಐಆರ್