ETV Bharat / state

ಅಥಣಿ ಪೊಲೀಸ್‌ ಠಾಣೆಯ ಎಎಸ್‌ಐ ಆತ್ಮಹತ್ಯೆ - ಈಟಿವಿ ಭಾರತ ಕನ್ನಡ

ಅಸಿಸ್ಟೆಂಟ್‌ ಸಬ್‌ ಇನ್ಸ್‌ಪೆಕ್ಟರ್‌ (ಎಎಸ್​ಐ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

inspector-committed-suicide
ಎಎಸ್‌ಐ ನೇಣಿಗೆ ಶರಣು
author img

By

Published : Dec 30, 2022, 4:52 PM IST

Updated : Dec 30, 2022, 5:15 PM IST

ಚಿಕ್ಕೋಡಿ/ಬೆಳಗಾವಿ: ಇಲ್ಲಿಯ ಅಥಣಿ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ರಾಮಲಿಂಗ ನಾಯಕ್ (49) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಶೆಡ್‌ವೊಂದರಲ್ಲಿ ಕಂಬದಲ್ಲಿ ಶವವಾಗಿ ಎಎಸ್​ಐ ಪತ್ತೆಯಾಗಿದ್ದಾರೆ.

ಕೆಲವು ದಿನಗಳಿಂದ ಪೊಲೀಸ್ ಅಧಿಕಾರಿ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಇದನ್ನೂ ಓದಿ: ಪೊಲೀಸರಿಂದ ರಕ್ಷಿಸಲ್ಪಟ್ಟಿದ್ದ ಮಹಿಳೆ ನೇಣಿಗೆ ಶರಣು!

ಇದನ್ನೂ ಓದಿ: ಹೃದಯಾಘಾತದಿಂದ ಹಿರಿಯ ಐಪಿಎಸ್ ಅಧಿಕಾರಿ ಡಿಐಜಿ ಆರ್‌.ದಿಲೀಪ್ ಸಾವು

Last Updated : Dec 30, 2022, 5:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.