ETV Bharat / state

ಹವಾಮಾನ ವೈಪರೀತ್ಯ ಹಿನ್ನೆಲೆ.. ಕೊನೆ ಕ್ಷಣದಲ್ಲಿ ಸಿಎಂ ಯಡಿಯೂರಪ್ಪ ಅಥಣಿ ಪ್ರವಾಸ ರದ್ದು.. - ಚಿಕ್ಕೋಡಿ

ಬಾಗಲಕೋಟೆ, ವಿಜಯಪುರ ಬರಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಿ ವಿಜಯಪುರದಿಂದ ಬೆಂಗಳೂರಿನತ್ತ ಬಿ ಎಸ್ ಯಡಿಯೂರಪ್ಪ ಮುಖಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೆ ಆಗಮಿಸಲಿಲ್ಲವೆಂದು ಗ್ರಾಮಸ್ಥರಿಂದ ಸಿಎಂ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಕೊನೆ ಕ್ಷಣದಲ್ಲಿ ರದ್ದಾಯ್ತು ಮಖ್ಯಮಂತ್ರಿ ಬಿ.ಎಸ್ ವೈ ಅಥಣಿ ಪ್ರವಾಸ
author img

By

Published : Aug 5, 2019, 6:57 PM IST

ಚಿಕ್ಕೋಡಿ: ಕೇವಲ ಬಾಗಲಕೋಟೆ, ವಿಜಯಪುರ ಬರಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಮಾಡಿ ವಿಜಯಪುರದಿಂದ ಬೆಂಗಳೂರಿನತ್ತ ಸಿಎಂ ಬಿ ಎಸ್ ಯಡಿಯೂರಪ್ಪ ಮುಖಮಾಡಿದ್ದರಿಂದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವತ್ತು ಸಿಎಂ ಸತ್ತಿ ಗ್ರಾಮದಲ್ಲೂ ಪ್ರವಾಹ ಪರಿಸ್ಥಿತಿ ಪರಿಶೀಲಿಸಬೇಕಿತ್ತು. ಆದರೆ, ಅರ್ಧಕ್ಕೆ ವಾಪಸ್‌ ಬೆಂಗಳೂರಿಗೆ ತೆರಳಿದ್ದರಿಂದಾಗಿ ಸತ್ತಿ ಗ್ರಾಮದ ಜನ ಸಿಎಂ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೊನೆ ಕ್ಷಣದಲ್ಲಿ ರದ್ದಾಯ್ತು ಮಖ್ಯಮಂತ್ರಿ ಬಿಎಸ್‌ವೈ ಅಥಣಿ ಪ್ರವಾಸ.. ಸ್ಥಳೀಯರ ಆಕ್ರೋಶ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ, ರಡೆರಟ್ಟಿ ಗ್ರಾಮಗಳಿಗೆ ಭೇಟಿ ನೀಡಬೇಕಿದ್ದ ಯಡಿಯೂರಪ್ಪ ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದರಿಂದಾಗಿ ಪ್ರವಾಸ ರದ್ದು ಮಾಡಿದ್ದಾರೆ. ಅತಿ ಹೆಚ್ಚು ಪ್ರವಾಹ ಪೀಡಿತ ಜಿಲ್ಲೆಯಾದ ಬೆಳಗಾವಿಗೆ ಪ್ರವಾಸ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಇದೀಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಹವಾಮಾನ ವೈಪರಿತ್ಯ ಹಿನ್ನಲೆ ಕೊನೆ ಕ್ಷಣದಲ್ಲಿ ಮಖ್ಯಮಂತ್ರಿ ಬಿ.ಎಸ್ ವೈ ಅಥಣಿ ಪ್ರವಾಸ ರದ್ದು
Body:
ಚಿಕ್ಕೋಡಿ :

ವಿಜಯಪುರದಿಂದ ಬೆಂಗಳೂರಿನತ್ತ ಮುಖಮಾಡಿದ ಬಿ ಎಸ್ ಯಡಿಯೂರಪ್ಪ, ಕೇವಲ ಬಾಗಲಕೋಟೆ, ವಿಜಯಪುರ ಬರಪಿಡಿತ ಜಿಲ್ಲೆಗಳಲ್ಲಿ ವೈಮಾಣಿಕ ಸಮಿಕ್ಷೆ ಮಾಡಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮಕ್ಕೆ ಆಗಮೀಸದೆ ಹಿನ್ನಲೆಯಲ್ಲಿ ಗ್ರಾಮಸ್ಥರಿಂದ ಸಿಎಂ ವಿರುದ್ದ ಆಕ್ರೋಶ.

ಎಟಿಸಿ ಅನುಮತಿ ನಿರಾಕರಣಣೆ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು ಪ್ರವಾಸ ರದ್ದು ಮಾಡಿದ್ದಾರೆ. ಅತಿ ಹೆಚ್ಚು ಪ್ರವಾಹ ಪಿಡಿತ ಜಿಲ್ಲೆ ಬೆಳಗಾವಿ ಪ್ರವಾಸ ರದ್ದು ಹಿನ್ನಲೆಯಲ್ಲಿ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ, ರಡೆರಟ್ಟಿ ಗ್ರಾಮಗಳಿಗೆ ಬೇಟಿ ನೀಡಬೇಕಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ, ನಮ್ಮ ಗ್ರಾಮಗಳಿಗೆ ಬಾರದೆ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿರುವ ಗ್ರಾಮಸ್ಥರು.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.